ಪೀಟರ್‌ಗೆ ಎನ್‌ಐಟಿಕೆ ಕರಾವಳಿ ಮ್ಯಾರಥಾನ್ ಪ್ರಶಸ್ತಿ

Latest News

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹಂತಕ ರಾಬರ್ಟ್​ ಪಯಾಸ್​ಗೆ ಒಂದು ತಿಂಗಳ ಪರೋಲ್​

ಚೆನ್ನೈ: ಮಾಜಿ ಪ್ರಧಾನ ಮಂತ್ರಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ರಾಬರ್ಟ್ ಪಯಾಸ್​ಗೆ ಮದ್ರಾಸ್​ ಹೈಕೋರ್ಟ್​ ಗುರುವಾರ 30 ದಿನಗಳ ಪರೋಲ್​...

ಡಿಕೆಶಿ ಗೆ ಹುಬ್ಬಳ್ಳಿಯಲ್ಲಿ ಭರ್ಜರಿ ಸ್ವಾಗತ ನೀಡಿದ ಅಭಿಮಾನಿಗಳು

ವಿಜಯವಾಣಿ ಸುದ್ದಿಜಾಲ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ನಗರದಲ್ಲಿ ಗುರುವಾರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭರ್ಜರಿ ಸ್ವಾಗತಿಸಿದರು.ಗೋಕುಲ ರಸ್ತೆ ವಿಮಾನ...

ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿಗೆ ಒಳಗಾಗುತ್ತಿದ್ದಾರೆ ನಟ, ನೇತಾರ ಕಮಲ್ ಹಾಸನ್

ಚೆನ್ನೈ: ಮಕ್ಕಳ್ ನೀದಿ ಮೈಯ್ಯಮ್(ಎಂಎನ್​ಎಂ) ಪಕ್ಷ ಸ್ಥಾಪಕ ನಟ ಕಮಲ್ ಹಾಸನ್ ನಾಳೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಮುಖ ಸರ್ಜರಿಗೆ ಒಳಗಾಗಲಿದ್ದಾರೆ ಎಂದು...

ರಕ್ಷಣಾ ಸಮಿತಿಗೆ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​ ಆಯ್ಕೆ: ಇದು ದೇಶಕ್ಕೆ ಮಾಡಿದ ಅಪಮಾನವೆಂದ ಕಾಂಗ್ರೆಸ್​

ನವದೆಹಲಿ: ಮಾಲೆಗಾಂವ್​ ಸ್ಪೋಟ(2008) ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ನೇತೃತ್ವದ 21 ಸದಸ್ಯರ...

ಶಾಸಕ ತನ್ವೀರ್​ ಸೇಠ್​ ಕಿವಿ ಕೆಳ ಭಾಗದಲ್ಲಿ ಊನ; ಆಪರೇಷನ್​ ನಡೆಸಿದ ವೈದ್ಯರು

ಮೈಸೂರು: ಶಾಸಕ‌ ತನ್ವೀರ್‌ಸೇಠ್ ದೇಹದಲ್ಲಿ ಕಿವಿ ಕೆಳಭಾಗಕ್ಕೆ ಹೊಲಿಗೆ ಹಾಕಲಾಗಿದ್ದ ಸ್ಥಳದಲ್ಲಿ ಊನ ಕಂಡುಬಂದಿದೆ. ಹೊಲಿಗೆ ಹಾಕಿದ್ದ ಭಾಗ ಕಪ್ಪನೆಯ ಬಣ್ಣಕ್ಕೆ ತಿರುಗಿದ್ದರಿಂದ...

ವಿಜಯುವಾಣಿ ಸುದ್ದಿಜಾಲ ಸುರತ್ಕಲ್
ಎನ್‌ಐಟಿಕೆ ಹಳೇ ವಿದ್ಯಾರ್ಥಿ ಸಂಘ, ರೋಟರ‌್ಯಾಕ್ಟ್ ಕ್ಲಬ್, ವಿದ್ಯಾರ್ಥಿ ಸಂಘ ಮೊದಲಾದ ಸಂಸ್ಥೆಗಳ ಆಶ್ರಯದಲ್ಲಿ ಭಾನುವಾರ ಎನ್‌ಐಟಿಕೆಯಿಂದ ಆಯೋಜಿಸಲಾದ ‘ಎನ್‌ಐಟಿಕೆ ಕರಾವಳಿ ಮ್ಯಾರಥಾನ್ ಓಟ’ ಸ್ಪರ್ಧೆಗಳಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಪಿ.ಟಿ.ಉಷಾ ಚಾಲನೆ ನೀಡಿದರು.

ಪುರುಷರ 42 ಮ್ಯಾರಥಾನ್ (42 ಕಿ.ಮೀ.) ವಿಭಾಗದಲ್ಲಿ ಪೀಟರ್ ಪ್ರಥಮ ಸ್ಥಾನ ಪಡೆದರು. ಮಹಿಳೆಯರ ಮುಕ್ತ ವಿಭಾಗದ 21 ಕಿ.ಮೀ. ವಿಭಾಗದಲ್ಲಿ ಸಂಧ್ಯಾ ಕೆ.ಜೆ. ಪ್ರಥಮ, ಶಾಲಿನಿ ಕೆ.ಎಸ್. ದ್ವಿತೀಯ ಹಾಗೂ ಪ್ರಿಯಾಂಕಾ ಎಚ್.ಜಿ. ತೃತೀಯ ಸ್ಥಾನ ಪಡೆದರು.

ಪುರುಷರ 21 ಕಿ.ಮೀ. 40ಕ್ಕೆ ಮೇಲ್ಪಟ್ಟ ವಿಭಾಗದಲ್ಲಿ ಕೃಷ್ಣ ಪಾಲ್ ಪ್ರಥಮ, ಶ್ರೀಕಂಠರಾಜ ದ್ವಿತೀಯ, ಡಾ.ಸುನೀಲ್ ಕುಮಾರ್ ತೃತೀಯ ಸ್ಥಾನ ಗಳಿಸಿದರು. ಪುರುಷರ 21 ಕಿ.ಮೀ. 18- 39 ವಯೋಮಿತಿ ವಿಭಾಗದಲ್ಲಿ ಮಹಾಕೋಟೇಶ್ವರ್ ಮಾಹೆ ಪ್ರಥಮ, ಬಸವರಾಜ್ ನೀಲಪ್ಪ ಗೂಡಿ ದ್ವಿತೀಯ, ಮಹಾಂತೇಶ್ ಬಿ. ತೃತೀಯ ಹಾಗೂ ಮಹಿಳೆಯರ 10 ಕಿ.ಮೀ. 16-24ರ ವಯೋಮಿತಿ ವಿಭಾಗದಲ್ಲಿ ಚೈತ್ರಾ ದೇವಾಡಿಗ ಪ್ರಥಮ, ಸುಮಾ ದ್ವಿತೀಯ ಮತ್ತು ಪ್ರಿಯಾ ಎಲ್.ಡಿ. ತೃತೀಯ ಸ್ಥಾನ ಪಡೆದರು.

ಮಹಿಳೆಯರ 10 ಕಿ.ಮೀ. 35ಕ್ಕೆ ಮೇಲ್ಪಟ್ಟ ವಿಭಾಗದಲ್ಲಿ ಸಹನಾ ಡಿ.ಅಚಾರ್ಯ, ಪ್ರಥಮ, ಡಾ.ಪ್ರಮೀಳಾ ಎಂ.ಡಿ. ದ್ವಿತೀಯ, ನೂಪುರ್ ಕೌಶಿಕ್ ಭಲ್ಲಾ ತೃತೀಯ ಬಹುಮಾನ ಪಡೆದರು. ಎನ್‌ಐಟಿಕೆ ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ನಿರಂಜನ್, ಎನ್‌ಐಟಿಕೆ ಜಾಗತಿಕ ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಕೃಷ್ಣಮೂರ್ತಿ, ಡೀನ್ ಡಾ.ವಿಜಯ್, ಎನ್‌ಐಟಿಕೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಪ್ರತ್ಯುಷ್, ಶ್ರೇಯಸ್ ಕರಾವಳಿ ಮ್ಯಾರಥಾನ್ ಸಮಿತಿಯ ಸತ್ಯ ಮೊದಲಾದವರಿದ್ದರು.

- Advertisement -

Stay connected

278,645FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...