ವಾಹನ ಸವಾರರಿಗೆ ಶುಭಸುದ್ದಿ​; ಪೆಟ್ರೋಲ್​-ಡೀಸೆಲ್​ ದರ ಇಳಿಕೆ

ನವದೆಹಲಿ: ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಕೇಂದ್ರ ಸರ್ಕಾರ ವಾಹನ ಸವಾರರಿಗೆ ಶುಭ ಸುದ್ದಿಯೊಂದನ್ನು ನೀಡಿದ್ದು, ಪೆಟ್ರೋಲ್​ ಹಾಗೂ ಡೀಸೆಲ್​ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್​ಗೆ 2 ರೂಪಾಯಿ ಇಳಿಕೆಯಾಗಿದ್ದು, ಪರಿಷ್ಕೃತ ದರ ಮಾರ್ಚ್​ 15ರ ಬೆಳಗ್ಗೆ 06 ಗಂಟೆಗೆ ಜಾರಿಗೆ ಬರುತ್ತದೆ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿತ ಮಾಡಲಾಗಿತ್ತು. ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸುವ ಮೂಲಕ ಲೋಕಸಭೆ ಚುನಾವಣೆ … Continue reading ವಾಹನ ಸವಾರರಿಗೆ ಶುಭಸುದ್ದಿ​; ಪೆಟ್ರೋಲ್​-ಡೀಸೆಲ್​ ದರ ಇಳಿಕೆ