ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್​ಗೆ 1.60 ರೂ. ಮತ್ತು ಡೀಸೆಲ್ 1.59 ರೂ. ಏರಿಕೆಯಾಗಲಿದ್ದು, ಈ ಕುರಿತ ಅಧಿಸೂಚನೆ ಹೊರಬಿದ್ದಿದೆ. ರಾಜ್ಯದಲ್ಲಿ ತೆರಿಗೆ ಸಂಗ್ರಹಣೆ ಕುಂಠಿತ ಹಾಗೂ ಕೇಂದ್ರದಿಂದ ಪಾಲು ಪೂರ್ಣ ಬಾರದೆ ಇರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ಸಂಪನ್ಮೂಲ ಕ್ರೋಡೀಕರಿಸಲು ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.32ರಿಂದ ಶೇ.35ಕ್ಕೆ ಮತ್ತು ಡೀಸೆಲ್ ಮೇಲಿನ ತೆರಿಗೆ ದರವನ್ನು ಶೇ.21ರಿಂದ 24ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರದ ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿತ್ತು. 2017ರಲ್ಲಿ ಶೇ. 35ರಷ್ಟು ಹೆಚ್ಚಳ ಮಾಡಲಾಗಿತ್ತು. ಬಳಿಕ … Continue reading ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ