ಪೆಟ್ರೋಲ್, ಡೀಸೆಲ್ ದರ ಇಳಿಕೆ ಸದ್ಯಕ್ಕಿಲ್ಲ; ಇನ್ನಷ್ಟು ತಿಂಗಳು ಬೆಲೆ ಯಥಾಸ್ಥಿತಿ ಮುಂದುವರಿಕೆ ಸಾಧ್ಯತೆ

ನವದೆಹಲಿ: ಪೆಟ್ರೋಲಿಯಂ ರಫ್ತು ದೇಶಗಳ ಸಂಸ್ಥೆ ಮತ್ತದರ ಮಿತ್ರ ದೇಶಗಳು (ಒಪೆಕ್ ಪ್ಲಸ್) ತೈಲೋತ್ಪಾದನೆಯನ್ನು ತೀವ್ರವಾಗಿ ಕಡಿತಗೊಳಿಸಲು ನಿರ್ಧರಿಸಿರುವುದರಿಂದ ಅಂತಾರಾಷ್ಟ್ರೀಯ ತೈಲ ಬೆಲೆಗಳಲ್ಲಿ ಏರಿಕೆಯಾಗಿದೆ. ಹೀಗಾಗಿ ಭಾರತದಲ್ಲಿ ಆರು ತಿಂಗಳಿಂದ ಜಾರಿಯಲ್ಲಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಪರಿಷ್ಕರಣೆ ಸ್ಥಗಿತತೆ ಇನ್ನೂ ಮುಂದುವರಿಯುವ ಸಾಧ್ಯತೆಯಿದೆ. ಯೂಕ್ರೇನ್ ಯುದ್ಧಕ್ಕಿಂತ ಪೂರ್ವದ ಮಟ್ಟಕ್ಕೆ ಕುಸಿದಿರುವ ಇಂಧನ ಬೆಲೆಗಳಲ್ಲಿ ಚೇತರಿಕೆ ತರುವ ಉದ್ದೇಶದಿಂದ ಪ್ರತಿದಿನ 20 ಲಕ್ಷ ಬ್ಯಾರೆಲ್​ನಷ್ಟು ಉತ್ಪಾದನೆ ಕಡಿತ ಮಾಡಲು ಜಗತ್ತಿನ ಅಗ್ರ ಶ್ರೇಯಾಂಕದ ಕೆಲವು ತೈಲ ಉತ್ಪಾದನೆ … Continue reading ಪೆಟ್ರೋಲ್, ಡೀಸೆಲ್ ದರ ಇಳಿಕೆ ಸದ್ಯಕ್ಕಿಲ್ಲ; ಇನ್ನಷ್ಟು ತಿಂಗಳು ಬೆಲೆ ಯಥಾಸ್ಥಿತಿ ಮುಂದುವರಿಕೆ ಸಾಧ್ಯತೆ