ರಾಜ್ಯದಲ್ಲಿ ಶತಕ ಬಾರಿಸಿದ ಪೆಟ್ರೋಲ್​ ದರ; ಕೆಲವೆಡೆ 100 ದಾಟಿತು ಲೀಟರ್ ಬೆಲೆ, ಇನ್ನಿದೆ ನೂರೆಂಟು ಬರೆ…

ಬೆಂಗಳೂರು: ಸತತವಾಗಿ ಏರುತ್ತಲೇ ಇರುವ ತೈಲ ಬೆಲೆ ಈಗಾಗಲೇ ಕರೊನಾ-ಲಾಕ್​ಡೌನ್​ನಿಂದಾಗಿ ಸಂಕಷ್ಟದಲ್ಲಿರುವ ಸಂತ್ರಸ್ತರನ್ನು ಮತ್ತಷ್ಟು ಸಂಕಟಕ್ಕೀಡು ಮಾಡಿದ್ದು, ಇದೀಗ ಪೆಟ್ರೋಲ್ ಬೆಲೆ ಶತಕ ಬಾರಿಸಿದ್ದು, ಸಾರ್ವಜನಿಕರು ಮತ್ತಷ್ಟು ಆತಂಕಕ್ಕೆ ಒಳಗಾಗುವಂತಾಗಿದೆ. ರಾಜ್ಯದ ಕೆಲವೆಡೆ ಇದು ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ. ರಾಜ್ಯದ ಬಳ್ಳಾರಿ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಪೆಟ್ರೋಲ್​ ಬೆಲೆ ನೂರು ರೂಪಾಯಿಗೂ ಹೆಚ್ಚಾಗಿದೆ. ಉತ್ತರ ಕನ್ನಡದ ಶಿರಸಿಯಲ್ಲಿ ಪೆಟ್ರೋಲ್​ ದರ ಇಂದು ಒಂದು ಲೀಟರ್​​ಗೆ 100.22 ರೂ. ಇದ್ದು, ಬಳ್ಳಾರಿಯಲ್ಲಿ 100.08 ರೂ., … Continue reading ರಾಜ್ಯದಲ್ಲಿ ಶತಕ ಬಾರಿಸಿದ ಪೆಟ್ರೋಲ್​ ದರ; ಕೆಲವೆಡೆ 100 ದಾಟಿತು ಲೀಟರ್ ಬೆಲೆ, ಇನ್ನಿದೆ ನೂರೆಂಟು ಬರೆ…