ಎರಡು ತಿಂಗಳ ಬಳಿಕ ಹೆಚ್ಚಾಯಿತು ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಸರಿ ಸುಮಾರು ಎರಡು ತಿಂಗಳ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳ ದಾಖಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ದೇಶದಲ್ಲೂ ಪೆಟ್ರೋಲ್​ ದರ ಪ್ರತಿ ಲೀಟರಿಗೆ 17 ಪೈಸೆ ಮತ್ತು ಡೀಸೆಲ್ ದರ ಪ್ರತಿ ಲೀಟರಿಎ 22 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 81.06 ರೂಪಾಯಿ ಇದ್ದಿದ್ದು, ಇದೀಗ 81.23 ರೂಪಾಯಿ ಆಗಿದೆ. ಡೀಸೆಲ್​ ದರ ಪ್ರತಿ ಲೀಟರ್​ಗೆ 70.46 ರೂಪಾಯಿ ಇದ್ದದ್ದು 70.68 ರೂಪಾಯಿ ಆಗಿದೆ. ಇದನ್ನೂ ಓದಿ: … Continue reading ಎರಡು ತಿಂಗಳ ಬಳಿಕ ಹೆಚ್ಚಾಯಿತು ಪೆಟ್ರೋಲ್, ಡೀಸೆಲ್ ಬೆಲೆ