ಭಾರತದಲ್ಲಿ ಮುಂದಿನ 5 ವರ್ಷದಲ್ಲಿ ಪೆಟ್ರೋಲ್​​ ಬಳಕೆಯೇ ಇರುವುದಿಲ್ಲ: ಸಚಿವ ನಿತಿನ್​ ಗಡ್ಕರಿ

ನವದೆಹಲಿ: ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್​ ಬಳಕೆಯೇ ಇರುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತ ಬರುವ ವರ್ಷಗಳಲ್ಲಿ ಪೆಟ್ರೋಲ್​ ಬಳಕೆಯ ಅನಿವಾರ್ಯತೆ ಇರುವುದಿಲ್ಲ ಎಂದು ವಿಶ್ಲೇಷಿಸಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೇಂದ್ರ ಸಚಿವ ನಿತಿನ್​ ಗಡ್ಕರಿ ಕೂಡ ಮುಂದಿನ ಐದು ವರ್ಷಗಳಲ್ಲಿ ಪೆಟ್ರೋಲ್​ ಅನಿವಾರ್ಯತೆ ಇರುವುದಿಲ್ಲ ಎಂದಿದ್ದಾರೆ. ಮಹಾರಾಷ್ಟ್ರದ ಅಕೋಲಾದಲ್ಲಿ ಡಾ.ಪಂಜಾಬ್ರಾವ್ ದೇಶಮುಖ್ ಕೃಷಿ ವಿದ್ಯಾಪೀಠದಿಂದ ಗೌರವ ಡಾಕ್ಟರೇಟ್​ ಸ್ವೀಕರಿಸಿ … Continue reading ಭಾರತದಲ್ಲಿ ಮುಂದಿನ 5 ವರ್ಷದಲ್ಲಿ ಪೆಟ್ರೋಲ್​​ ಬಳಕೆಯೇ ಇರುವುದಿಲ್ಲ: ಸಚಿವ ನಿತಿನ್​ ಗಡ್ಕರಿ