ಡಾ.ಸುಕೇಶ್ ಕುಮಾರ್‌ಗೆ ಪಿಎಚ್.ಡಿ

phd
Published on

ಬೆಳ್ತಂಗಡಿ: ಡಾ.ಸುಕೇಶ್ ಕುಮಾರ್ ಬಜಿರೆ ಅವರು ಡಾ.ರಾಜೇಶ್ ಶಾಸ್ತ್ರಿ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ದೇರಳಕಟ್ಟೆಯ ಯೇನೆಪೊಯ ಪರಿಗಣಿತ ವಿಶ್ವವಿದ್ಯಾಲಯ ಫ್ಯಾಕಲ್ಟಿ ಆಫ್ ಸೈನ್ಸ್‌ನಲ್ಲಿ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ. ಬಜಿರೆ ಹಲ್ಲಂದೋಡಿ ಶಶಿ ಕುಮಾರ್ ಇಂದ್ರ ಹಾಗೂ ಭಾರತಿ ದಂಪತಿ ಪುತ್ರನಾದ ಇವರು ಪ್ರಸ್ತುತ ‘ಯುನಿವರ್ಸಿಟಿ ಆಫ್ ಟೆಕ್ಸಾಸ್ ಅಟ್ ಟೈಲರ್’ ಅಮೆರಿಕದಲ್ಲಿ ಪೋಸ್ಟ್ ಡಾಕ್ಟೋರಲ್ ರಿಸರ್ಚ್ ಅಸೋಸಿಯೇಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net