ಧಾರವಾಡ: ನಗರದ ವಿದ್ಯಾಗಿರಿ ಜೆ.ಎಸ್.ಎಸ್. ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ಭೂಗೋಳಶಾಸ್ತ್ರ ವಿಭಾಗದ ಉಪನ್ಯಾಸಕ ಸುಕುಮಾರ ಎ. ಕೊಕಟನೂರ ಅವರು `ಎನ್ವಿರಾನ್‌ಮೆಂಟಲ್ ಇಂಪ್ಯಾಕ್ಟ್ ಆಫ್ ಲೈಮ್‌ಸ್ಟೋನ್ ಕ್ವಾ ್ಯರಿಯಿಂಗ್ ಆ್ಯಂಡ್ ಸಿಮೆಂಟ್ ಮ್ಯಾನುಫ್ಯಾಕ್ಚರಿಂಗ್: ಎ ಕೇಸ್ ಸ್ಟಡಿ ಆಫ್ ಬಾಗಲಕೋಟ ಡಿಸ್ಟಿçಕ್ಟ್, ಕರ್ನಾಟಕ ಸ್ಟೇಟ್’ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ. ಅವರಿಗೆ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ವಿ.ಬಿ. ಸಾವಿರಮಠ ಮಾರ್ಗದರ್ಶಕರಾಗಿದ್ದರು.
ಸುಕುಮಾರ ಕೊಕಟನೂರಗೆ ಪಿಎಚ್.ಡಿ
You Might Also Like
ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…