ಫಾರ್ಮಾ ವಿದ್ಯಾರ್ಥಿಗಳಿಗೆ ಸಿಗುತ್ತೆ ಪ್ರಮಾಣಪತ್ರ: ಆದ್ರೆ ಷರತ್ತು ಅನ್ವಯ ಅಂತಿದೆ ರಾಜೀವ್ ಗಾಂಧಿ ಆರೋಗ್ಯ ವಿವಿ

ದೇವರಾಜ್ ಎಲ್​ ಬೆಂಗಳೂರು: ಕರೊನಾದಿಂದ ವಿದ್ಯಾರ್ಥಿಗಳ ಉದ್ಯೋಗಾವಕಾಶಗಳಿಗೆ ತೊಂದರೆಯಾಗಬಾರದೆಂದು ರಾಜೀವ್​ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ(ಆರ್​ಜಿಯುಎಚ್​ಎಸ್) ಹೊಸ ಮಾರ್ಗ ಕಂಡುಕೊಂಡಿದೆ. ಫಾರ್ವ ಕೋರ್ಸ್​ಗಳ ಅಂತಿಮ ವರ್ಷದ ಪರೀಕ್ಷೆ ಬಾಕಿ ಇದ್ದರೂ ವಿದ್ಯಾರ್ಥಿಗಳಿಗೆ ಷರತ್ತುಬದ್ಧವಾಗಿ ಕೋರ್ಸ್ ಪೂರ್ಣಗೊಳಿಸಿದ ಪ್ರಮಾಣಪತ್ರ ನೀಡಲು ತೀರ್ಮಾನಿಸಿದೆ. ಸಾಮಾನ್ಯವಾಗಿ ಜೂನ್​ನಲ್ಲಿ ಪರೀಕ್ಷೆ ಮುಗಿದು ಫಲಿತಾಂಶ ನೀಡಬೇಕಾಗಿತ್ತು. ಆದರೆ, ಕರೊನಾ ಪ್ರಕರಣಗಳು ನಿತ್ಯ ಹೆಚ್ಚಳವಾಗುತ್ತಿದ್ದು, ಪರೀಕ್ಷೆ ನಡೆಸಲು ಅಸಾಧ್ಯವಾಗಿದೆ. ಇದೇ ರೀತಿ ವಿಳಂಬ ಮಾಡುತ್ತಿದ್ದರೆ, ಫಾರ್ಮಾ ವಿದ್ಯಾರ್ಥಿಗಳಿಗೆ ಲಭ್ಯವಿರುವ ಉದ್ಯೋಗಾವಕಾಶ ಕೈತಪ್ಪುವ ಸಾಧ್ಯತೆ ಹೆಚ್ಚು. ಈ ಹಿನ್ನೆಲೆಯಲ್ಲಿ … Continue reading ಫಾರ್ಮಾ ವಿದ್ಯಾರ್ಥಿಗಳಿಗೆ ಸಿಗುತ್ತೆ ಪ್ರಮಾಣಪತ್ರ: ಆದ್ರೆ ಷರತ್ತು ಅನ್ವಯ ಅಂತಿದೆ ರಾಜೀವ್ ಗಾಂಧಿ ಆರೋಗ್ಯ ವಿವಿ