ಫೋನ್​ ಟ್ಯಾಪಿಂಗ್​ ಆಗ್ತಿರೋದು ಸತ್ಯ, ಕೇಂದ್ರಕ್ಕೆ ಪತ್ರ ಬರೆಯುವೆ; ಸಂಸದ ಡಿ.ಕೆ.ಸುರೇಶ್

ಬೆಂಗಳೂರು: ಫೋನ್​ ಟ್ಯಾಪಿಂಗ್​ ಆರೋಪವಲ್ಲ, ಸತ್ಯ. ಕಳೆದ 15 ದಿನಗಳಿಂದ ಕರೆ ದೂರವಾಣಿಯಲ್ಲಿ ಮಾತನಾಡುವಾಗ ಅಡಚಣೆ ಆಗುತ್ತಿದೆ. ಈ ಸಂಬಂಧ ದೂರು ನೀಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್​ ಹೇಳಿದ್ದಾರೆ. ‘ನನ್ನ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಆರೋಪಿಸಿದ್ದರು. ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸುರೇಶ್, ಫೋನ್​ ಟ್ಯಾಪಿಂಗ್​ನಲ್ಲಿ ಬಿಜೆಪಿಯವರು ಎಕ್ಸ್​ಪರ್ಟ್​. ಒಂದು ಪಕ್ಷದ ಅಧ್ಯಕ್ಷರು ಇದನ್ನು ಗಂಭೀರವಾಗಿ ಮಾಡಿದ್ದಾರೆ. ರಾಜ್ಯ ಸರ್ಕಾರ ಮೊದಲು ಈ ಪ್ರಕರಣವನ್ನು ಪರಿಗಣಿಸಬೇಕು. ಇಲ್ಲವಾದರೆ ನಾನೇ ಕೇಂದ್ರಕ್ಕೆ ಪತ್ರ … Continue reading ಫೋನ್​ ಟ್ಯಾಪಿಂಗ್​ ಆಗ್ತಿರೋದು ಸತ್ಯ, ಕೇಂದ್ರಕ್ಕೆ ಪತ್ರ ಬರೆಯುವೆ; ಸಂಸದ ಡಿ.ಕೆ.ಸುರೇಶ್