ಮತಪತ್ರದೊಂದಿಗೆ ಫೋಟೋ ತೆಗೆಸಿಕೊಂಡ ಯೋಧ; ತನಿಖೆಗೆ ಮುಂದಾದ ಚುನಾವಣಾ ಆಯೋಗ

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಯ ದಿನ ಸಮೀಪಿಸುತ್ತಿದೆ. ಈಗಾಗಲೇ ಅಂಚೆ ಮತದಾನ ಆರಂಭವಾಗಿದೆ. ಇದೀಗ ಯೋಧರೊಬ್ಬರು ಅಂಚೆ ಮತದಾನದ ಮೂಲಕ ಎಡವಟ್ಟು ಮಾಡಿಕೊಂಡಿದ್ದು, ಚುನಾವಣಾ ಅಧಿಕಾರಿಗಳು ತನಿಖೆ ನಡೆಸುವಂತಾಗಿದೆ. ಇದನ್ನೂ ಓದಿ: ಬಿಜೆಪಿಯ ಪ್ರಣಾಳಿಕೆ ಓದುವುದು ಸತ್ತ ಮಗನ ಜಾತಕ ಓದುವುದು ಎರಡೂ ಒಂದೇ! ಕಾಂಗ್ರೆಸ್ ಟ್ವೀಟ್ ಫೋಟೋ ವೈರಲ್ ಯೋಧಯೊರಬ್ಬರು ಮತಪತ್ರದ ಮೂಲಕ ಮತದಾನ ಮಾಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೆ ಮತಪತ್ರದ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದು ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ … Continue reading ಮತಪತ್ರದೊಂದಿಗೆ ಫೋಟೋ ತೆಗೆಸಿಕೊಂಡ ಯೋಧ; ತನಿಖೆಗೆ ಮುಂದಾದ ಚುನಾವಣಾ ಆಯೋಗ