ಆಸ್ಪತ್ರೆಯಲ್ಲಿದ್ದ ಸಲ್ಮಾನ್ ಖಾನ್ ಫೋಟೋ ವೈರಲ್; ಸೆಲೆಬ್ರಿಟಿಗಳಿಗೆ ಪ್ರೈವೆಸಿ ಇಲ್ವಾ?

ಬಾಲಿವುಡ್​ ನಟ ಸಲ್ಮಾನ್ ಖಾನ್ ಅವರ ಕೈಗೆ ಹಾವು ಕಚ್ಚಿದ್ದು, ಕೂಡಲೇ ಸಲ್ಮಾನ್ ಖಾನ್ ಅವರನ್ನು ನವಿ ಮುಂಬೈನ ಕಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಹಾಗೆ, ಪನ್ವೇಲ್‌ನಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಲ್ಮಾನ್​ ಖಾನ್​ಗೆ ಶನಿವಾರ ಮಧ್ಯರಾತ್ರಿ ಹಾವು ಕಚ್ಚಿತ್ತು. ವಿಷ ರಹಿತ ಹಾವಾಗಿದ್ದರಿಂದ ನಟ ಸಲ್ಮಾನ್​ ಅವರ ಆರೋಗ್ಯ ಅಷ್ಟಾಗಿ ಬಾಧಿಸಿಲ್ಲ ಎನ್ನಲಾಗಿದೆ. ಸದ್ಯ, ನಟ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ಬಂದಿದ್ದಾರೆ. ಆದರೆ, ನಟ ಸಲ್ಮಾನ್ ಎಂಜಿಎಂ ಆಸ್ಪತ್ರೆಯಲ್ಲಿದ್ದ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಅವರ … Continue reading ಆಸ್ಪತ್ರೆಯಲ್ಲಿದ್ದ ಸಲ್ಮಾನ್ ಖಾನ್ ಫೋಟೋ ವೈರಲ್; ಸೆಲೆಬ್ರಿಟಿಗಳಿಗೆ ಪ್ರೈವೆಸಿ ಇಲ್ವಾ?