More

    ಅಸ್ಸಾಂನಲ್ಲಿ ಭೀಕರ ಪ್ರವಾಹ: 57 ಸಾವಿರ ಮಂದಿ ಸ್ಥಳಾಂತರ: ಇಲ್ಲಿವೆ ಚಿತ್ರಗಳು

    ಗುವಾಹಟಿ: ಅಸ್ಸಾಂನಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಈವರೆಗೆ 57 ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗಿದೆ.

    ಅಸ್ಸಾಂನಲ್ಲಿ ಭೀಕರ ಪ್ರವಾಹ: 57 ಸಾವಿರ ಮಂದಿ ಸ್ಥಳಾಂತರ: ಇಲ್ಲಿವೆ ಚಿತ್ರಗಳು

    119 ಮಂದಿಯನ್ನು ಹೆಲಿಕಾಪ್ಟರ್​ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗುತ್ತಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿದಿದೆ.

    ಅಸ್ಸಾಂನಲ್ಲಿ ಭೀಕರ ಪ್ರವಾಹ: 57 ಸಾವಿರ ಮಂದಿ ಸ್ಥಳಾಂತರ: ಇಲ್ಲಿವೆ ಚಿತ್ರಗಳು

    ಶನಿವಾರ ಸಂಭವಿಸಿದ ಪ್ರವಾಹದಲ್ಲಿ ನೂರಾರು ಮನೆಗಳು ಕೊಚ್ಚಿ ಹೋಗಿದ್ದು, ಗ್ರಾಮಗಳು ನೀರಿನಿಂದ ಜಲಾವೃತಗೊಂಡಿವೆ. ಜನ-ಜಾನುವಾರುಗಳನ್ನು ಸ್ಥಳಾಂತರಿಸಲಾಗುತ್ತಿದ್ದು, ಎನ್​ಡಿಆರ್​ಎಫ್​ ತಂಡ ಜನರನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವಲ್ಲಿ ನಿರತವಾಗಿವೆ.

    ಅಸ್ಸಾಂನಲ್ಲಿ ಭೀಕರ ಪ್ರವಾಹ: 57 ಸಾವಿರ ಮಂದಿ ಸ್ಥಳಾಂತರ: ಇಲ್ಲಿವೆ ಚಿತ್ರಗಳು

    ರೈಲು ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ 1245 ಪ್ರಯಾಣಿಕರನ್ನು ಸ್ಥಳಾಂತರಿಸಲಾಗುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts