PHOTOS: ನಿರ್ಮಾಣ ಪೂರ್ಣಗೊಂಡ ನಂತರದಲ್ಲಿ ರಾಮಮಂದಿರ ಹೀಗೆ ಕಾಣಿಸಲಿದೆ..

ಲಖನೌ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲು ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ನಿರ್ಮಾಣ ಕಾರ್ಯ ಪೂರ್ಣಗೊಂಡ ಬಳಿಕ ಶ್ರೀರಾಮಮಂದಿರ ಹೇಗೆ ಕಾಣಿಸಲಿದೆ ಎಂಬ ಪರಿಕಲ್ಪನೆಯ ಚಿತ್ರಗಳನ್ನು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ಟ್ವೀಟ್ ಮಾಡಿದೆ. ಶ್ರೀರಾಮಮಂದಿರವು ಭಾರತೀಯ ಶಿಲ್ಪಕಲೆಯ ಉತ್ತಮ ಉದಾಹರಣೆಯಾಗಿ ಕಣ್ಣು ಮುಂದೆ ನಿಲ್ಲಲಿದೆ ಎಂದು ಟ್ರಸ್ಟ್ ಹೇಳಿದೆ. ಪ್ರಸ್ತಾವಿತ ರಾಮ ಮಂದಿರದ ವಿನ್ಯಾಸದ ಬಗ್ಗೆ ಮಾತನಾಡಿರುವ ಶಿಲ್ಪಿ ಚಂದ್ರಕಾಂತ ಸೋಮಪುರ, ಆರಂಭದಲ್ಲಿ ಪ್ರಸ್ತಾಪಿಸಲ್ಪಟ್ಟ ಮಂದಿರದ ಗಾತ್ರಕ್ಕಿಂತ ದುಪ್ಪಟ್ಟು ಗಾತ್ರದ ಮಂದಿರ ನಿರ್ಮಾಣವಾಗಲಿದೆ … Continue reading PHOTOS: ನಿರ್ಮಾಣ ಪೂರ್ಣಗೊಂಡ ನಂತರದಲ್ಲಿ ರಾಮಮಂದಿರ ಹೀಗೆ ಕಾಣಿಸಲಿದೆ..