24.6 C
Bangalore
Saturday, December 7, 2019

PHOTOS| ಇಂದು ಭಾರತೀಯ ವಾಯುಸೇನೆ ಧ್ವಂಸಗೊಳಿಸಿದ ಉಗ್ರರ ಅಡಗುದಾಣ ಹೇಗಿತ್ತು? ಒಳಗೇನಿತ್ತು?

Latest News

ಕುಸಿಯುವ ಹಂತದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ತಂಗಿದ್ದ ಕಣ್ವ ಸರ್ಕಾರಿ ಶಾಲೆ ಕಟ್ಟಡ

ರಾಮನಗರ: ವಿಶ್ವದ ಇಂಜಿನಿಯರ್‌ಗಳಲ್ಲಿ ಒಬ್ಬರಾದ ಸರ್.ಎಂ.ವಿಶ್ವೇಶ್ವರಯ್ಯ ಅವರು ತಂಗಿದ್ದ ಶಾಲಾ ಕಟ್ಟಡ ಇದೀಗ ಕುಸಿಯುವ ಹಂತಕ್ಕೆ ತಲುಪಿದ್ದು, ಕೂಡಲೇ ದುರಸ್ತಿ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ತಾಲೂಕಿನ ಗಡಿ...

ಉನ್ನಾವೋ ರೇಪ್ ಕೇಸ್​ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಗಳ ಮೇಲೆ ಪೆಟ್ರೋಲ್ ಸುರಿದ ತಾಯಿ!

ನವದೆಹಲಿ: ಉನ್ನಾವೋದ ಸಿಂಧುನಗರದಲ್ಲಿ ಅತ್ಯಾಚಾರ ಸಂತ್ರಸ್ತೆಯನ್ನು ಸುಟ್ಟುಕೊಂದ ಆರೋಪಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ, ತಾಯಿಯೊಬ್ಬಳು ತನ್ನ ಆರು ವರ್ಷದ ಮಗಳ ಮೇಲೆಯೇ...

ಸಂವಿಧಾನದ ಮೂಲಕ ಒಗ್ಗಟ್ಟಿನ ಮಂತ್ರ ಪಠಿಸಿದ ಬಾಬಾ ಸಾಹೇಬ್

ರಾಮನಗರ: ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ ಬದುಕಿನ ಭಾಗವಾಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಹೇಳಿದರು. ನಗರದ...

ನಮ್ಮಣ್ಣನೇ ಗೆಲ್ಲೋದು ಬಿಡು…

ಶಿವರಾಜ ಎಂ.ಬೆಂಗಳೂರು: ಉಪ ಚುನಾವಣೆ ಸಮರದ 15 ಕ್ಷೇತ್ರಗಳ ಪೈಕಿ ಶೇ.90.44 ಮತದಾನವಾಗಿ ದಾಖಲೆ ನಿರ್ಮಿಸಿದ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಈಗ ಸೋಲು-ಗೆಲುವಿನ ಬೆಟ್ಟಿಂಗ್ ಅಬ್ಬರ...

ಎನ್‌ಕೌಂಟರ್‌ಗೆ ಸಂಭ್ರಮಾಚರಣೆ

ನೆಲಮಂಗಲ: ತೆಲಂಗಾಣದ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ವಿವಿಧ ಸಂಘಟನೆ ಮುಖಂಡರು...

ನವದೆಹಲಿ: ಜೈಷ್​ ಎ ಉಗ್ರ ಸಂಘಟನೆಯ ಉಗ್ರಗಾಮಿಗಳು ಆಶ್ರಯ ಪಡೆದುಕೊಂಡಿದ್ದ ಪಾಕಿಸ್ತಾನದ ಬಾಳಕೋಟ್​ನ ಅಡಗುದಾಣವನ್ನು ಇಂದು ಭಾರತೀಯ ಸೇನೆ ಧ್ವಂಸಗೊಳಿಸಿದೆ.

ಬಾಳಾಕೋಟ್​ನ ದಟ್ಟ ಕಾನನದಲ್ಲಿ ಅವಿತು ಕುಳಿತಿದ್ದ ಜೈಷ್​ ಎ ಮೊಹಮದ್​ ಸಂಘಟನೆಯ ತೀವ್ರ ಗಾಮಿಗಳು ಅಲ್ಲಿ 6 ಎಕರೆ ಪ್ರದೇಶದಲ್ಲಿ ವ್ಯವಸ್ಥಿತವಾದ ಆಶ್ರಯವನ್ನೇ ಸಿದ್ಧಪಡಿಸಿಕೊಂಡಿದ್ದರು. ಸರಿಸುಮಾರು 600 ಮಂದಿ ಒಂದೆಡೆ ಸೇರಬಹುದಾದ ದೊಡ್ಡ ಸಭಾಂಗಣವನ್ನೂ ನಿರ್ಮಿಸಿಕೊಂಡಿದ್ದರು.

ಅಲ್ಲಿನ ಚಿತ್ರಗಳನ್ನು ಭಾರತ ಸರ್ಕಾರದ ಮೂಲಗಳು ಇಂದು ಕೆಲ ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ 80 ಕಿ.ಮೀ ದೂರದಲ್ಲಿದ್ದ ಅಡಗುದಾಣದಲ್ಲಿ ಪ್ರತಿ ದಾಳಿ ನಡೆಸಲು ಅಗತ್ಯವಿರುವ ಆಯುಧಗಳು, ಈಜುಕೊಳ, ಶಸ್ತ್ರಾಸ್ತ್ರ ಸಂಗ್ರಹಾಗಾರ, ಜಿಮ್​ ಕೂಡ ಇತ್ತು ಎನ್ನಲಾಗಿದೆ. ಅಡಗುದಾಣದಲ್ಲಿರುವ ಮೆಟ್ಟಿಲುಗಳ ಮೇಲೆ ಪಾಕಿಸ್ತಾನ, ಇಂಗ್ಲೆಂಡ್​ನ ಧ್ವಜವನ್ನು ಚಿತ್ರಿಸಿ ಅಪಮಾನಿಸಲಾಗಿದೆ. ಎಸ್​ಯುವಿ ಕಾರುಗಳೂ ಅಲ್ಲಿದ್ದವು ಎಂದು ಹೇಳಲಾಗಿದೆ.


Stay connected

278,741FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...