PHOTOS| ಸಮಾನತೆಯ ವಾಕಥಾನ್​ನ ಚಿತ್ರಾವಳಿ

Latest News

ಟೆಸ್ಟ್​ ಕ್ರಿಕೆಟ್​ನಲ್ಲಿ ಮತ್ತೊಂದು ದಾಖಲೆ ಬರೆದ ಆಫ್​ ಸ್ಪಿನ್ನರ್​ ರವಿಚಂದ್ರನ್​ ಅಶ್ವಿನ್​!

ಇಂದೋರ್​: ಆತಿಥೇಯ ಟೀಮ್​ ಇಂಡಿಯಾ ಹಾಗೂ ಬಾಂಗ್ಲಾದೇಶದ ನಡುವೆ ನಡೆಯುತ್ತಿರುವ ಟೆಸ್ಟ್​ ಸರಣಿಯ ಮೊದಲನೇ ಪಂದ್ಯದಲ್ಲಿ ಆಫ್​ ಸ್ಪಿನ್ನರ್​ ರವಿಚಂದ್ರನ್​ ಅಶ್ವಿನ್​ ಅವರು...

ಪತಿಯ ಕಿರುಕುಳ ತಡೆಯಲಾಗದೆ ಟ್ವಿಟರ್ ಮೂಲಕ ಸಹಾಯ ಕೋರಿದ ಪತ್ನಿ: ಶಾರ್ಜಾದಲ್ಲಿ ಬೆಂಗಳೂರು ಮೂಲದ ಮಹಿಳೆಯನ್ನು ರಕ್ಷಿಸಿದ ಪೊಲೀಸರು

ಶಾರ್ಜಾ: ಪತಿಯಿಂದ ತೀವ್ರವಾಗಿ ಕಿರುಕುಳಕ್ಕೆ ಒಳಗಾಗಿದ್ದ ಬೆಂಗಳೂರು ಮೂಲದ ಮಹಿಳೆಯನ್ನು ಇಲ್ಲಿನ ಪೊಲೀಸರು ರಕ್ಷಣೆ ಮಾಡಿದ್ದು, ಪತಿಯನ್ನು ಬಂಧಿಸಿದ್ದಾರೆ. ಈ ಮಹಿಳೆ ಅರಬ್​ ಸಂಯುಕ್ತ ಸಂಸ್ಥಾನದ ಶಾರ್ಜಾದಲ್ಲಿ...

ರಫೇಲ್​ ಒಪ್ಪಂದ ಕುರಿತ ಸುಪ್ರೀಂಕೋರ್ಟ್​ ನಿಲುವು ಮೋದಿ ಸರ್ಕಾರದ ವಿಶ್ವಾಸಾರ್ಹತೆಯನ್ನು ಮತ್ತೆ ಸಾಬೀತುಪಸಿದೆ: ಅಮಿತ್​ ಷಾ

ನವದೆಹಲಿ: ರಫೇಲ್​ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತ ಅರ್ಜಿ ಮರುಪರಿಶೀಲನೆಗೆ ಸುಪ್ರೀಂಕೋರ್ಟ್​ ನಿರಾಕರಿಸುವ ಮೂಲಕ ರಾಷ್ಟ್ರದ ಹಿತಾಸಕ್ತಿ ಕಾಯುವ ನಿಟ್ಟಿನಲ್ಲಿ ನರೇಂದ್ರ...

ಊಟ ಮಾಡುವಾಗ ನೀರು ಕುಡೀತೀರಾ..?: ಹಾಗಾದ್ರೆ ಪೌಷ್ಟಿಕತಜ್ಞರ ಸಲಹೆ ಕಡೆಗೊಮ್ಮೆ ಗಮನಹರಿಸುವುದೊಳಿತು..

ನವದೆಹಲಿ: ಊಟಕ್ಕೂ ಮೊದಲು ಹಾಗೂ ಊಟದ ಬಳಿಕ ಯಾವ ಸಮಯದಲ್ಲಿ? ಎಷ್ಟು ಪ್ರಮಾಣದಲ್ಲಿ? ನೀರು ಕುಡಿಯಬೇಕೆಂಬ ಸಾಕಷ್ಟು ಚರ್ಚೆಗಳು ನಡೆದಿರುವುದನ್ನು ನಾವು ಕೇಳಿದ್ದೇವೆ....

ಬಿಜೆಪಿ ಪಾಳೆಯದಲ್ಲಿ ಗರಿಗೆದರಿದ ಉಪಚುನಾವಣೆ ಚಟುವಟಿಕೆ; 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ…

ಬೆಂಗಳೂರು: ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್​ ನೀಡಿರುವ ತೀರ್ಪಿನಿಂದ ನಿರಾಳರಾಗಿರುವ ಅನರ್ಹ ಶಾಸಕರು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್​ನಿಂದ ಅಂತಿಮ ತೀರ್ಪು...

ಲಿಂಗ ಅಸಮಾನತೆಯನ್ನು ಬೇರು ಸಮೇತ ಕಿತ್ತೊಗೆಯಬೇಕೆಂಬ ಉದ್ದೇಶದಿಂದ, ‘ಲಿಂಗ ಸಮಾನತೆ ಸಮಾಜ ಸ್ವಾಸ್ಥ್ಯದ ಮೂಲಬೇರು’ ಎಂಬ ಆಶಯದೊಂದಿಗೆ ‘ಬ್ಯಾಲೆನ್ಸ್ ಫಾರ್ ಬೆಟರ್’ ಘೋಷವಾಕ್ಯದಡಿ ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಡೆದ ವಾಕಥಾನ್​ನ ಚಿತ್ರಾವಳಿ. ವಿಧಾನಸೌಧದ ಮುಂಭಾಗದಿಂದ ಆರಂಭವಾದ ವಾಕಥಾನ್​ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಕೊನೆಗೊಂಡಿತ್ತು. ಅಸಂಖ್ಯಾತ ಮಹಿಳೆಯರು ಆಸಕ್ತಿ ವಹಿಸಿ ಭಾಗವಹಿಸಿದ್ದು ವಾಕಥಾನ್​ ಯಶಸ್ವಿಗೆ ಕಾರಣವಾಯಿತು.

- Advertisement -

Stay connected

278,458FansLike
561FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...