PHOTOS|ಎರಡು ತಿಂಗಳ ಬಳಿಕ ಬಾಗಿಲು ತೆರೆದ ಧಾರ್ಮಿಕ ಶ್ರದ್ಧಾಕೇಂದ್ರಗಳ ದೃಶ್ಯಾವಳಿ...

Devi Puja
Published on

ನವದೆಹಲಿ/ಬೆಂಗಳೂರು: ಲಾಕ್​ಡೌನ್ ಬಳಿಕ ಮೊದಲ ಹಂತದ ಅನ್​ಲಾಕ್​ ವೇಳೆ ದೇಶದ ವಿವಿಧ ಧಾರ್ಮಿಕ ಶ್ರದ್ಧಾಕೇಂದ್ರಗಳು ಸೋಮವಾರ ಬಾಗಿಲನ್ನು ತೆರೆದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿವೆ. ಕೋವಿಡ್​ 19 ಸೋಂಕು ಹರಡದಂತೆ ತಡೆಯುವುದಕ್ಕೆ ಬೇಕಾದ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಎಲ್ಲ ಧಾರ್ಮಿಕ ಶ್ರದ್ಧಾಕೇಂದ್ರಗಳು ಪಾಲಿಸುತ್ತಿದ್ದು ಭಕ್ತರಲ್ಲೂ ಈ ಬಗ್ಗೆ ಜಾಗೃತಿ ಮೂಡಿಸುತ್ತಿವೆ. ವಿವಿಧೆಡೆಯ ಫೋಟೋ ದೃಶ್ಯಗಳು ಈ ಕೆಳಗಿನ ಗ್ಯಾಲರಿಯಲ್ಲಿವೆ.

ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲೂ ಬೆಳಗ್ಗೆ ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದ ದೃಶ್ಯ ಕಂಡುಬಂತು.

ಬೆಂಗಳೂರಿನ ಶಿವಾಜಿನಗರದಲ್ಲಿರುವ ಸೇಂಟ್ ಮೇರಿ ಚರ್ಚ್​ನಲ್ಲಿ ಕ್ರಿಶ್ಚಿಯನ್ನರು ಪ್ರಾರ್ಥನೆ ಸಲ್ಲಿಸುತ್ತಿದ್ದ ದೃಶ್ಯ ಕಾಣಸಿಕ್ಕಿತ್ತು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಗೋರಖಪುರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು.

ಲಖನೌನ ಈದ್ಗಾ ಮಸೀದಿಯಲ್ಲಿ ಮುಸ್ಲಿಮರು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಾರ್ಥಿಸುತ್ತಿದ್ದ ದೃಶ್ಯವೂ ಕಂಡುಬಂತು.

Saint Mary’s Church in Shivaji Nagar in Bengaluru 3
Saint Mary’s Church in Shivaji Nagar in Bengaluru 4
Gorakhnath Temple 1
Gorakhnath Temple 2
Gorakhnath Temple 3
Gorakhnath Temple 4
Eidgah Mosque 1
Eidgah Mosque 2
Eidgah Mosque 3
Eidgah Mosque 4

ನವದೆಹಲಿ/ಬೆಂಗಳೂರು: ಲಾಕ್​ಡೌನ್ ಬಳಿಕ ಮೊದಲ ಹಂತದ ಅನ್​ಲಾಕ್​ ವೇಳೆ ದೇಶದ ವಿವಿಧ ಧಾರ್ಮಿಕ ಶ್ರದ್ಧಾಕೇಂದ್ರಗಳು ಸೋಮವಾರ ಬಾಗಿಲನ್ನು ತೆರೆದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿವೆ. ಕೋವಿಡ್​ 19 ಸೋಂಕು ಹರಡದಂತೆ ತಡೆಯುವುದಕ್ಕೆ ಬೇಕಾದ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಎಲ್ಲ ಧಾರ್ಮಿಕ ಶ್ರದ್ಧಾಕೇಂದ್ರಗಳು ಪಾಲಿಸುತ್ತಿದ್ದು ಭಕ್ತರಲ್ಲೂ ಈ ಬಗ್ಗೆ ಜಾಗೃತಿ ಮೂಡಿಸುತ್ತಿವೆ. ವಿವಿಧೆಡೆಯ ಫೋಟೋ ದೃಶ್ಯಗಳು ಈ ಕೆಳಗಿನ ಗ್ಯಾಲರಿಯಲ್ಲಿವೆ.

ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲೂ ಬೆಳಗ್ಗೆ ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದ ದೃಶ್ಯ ಕಂಡುಬಂತು.

ಬೆಂಗಳೂರಿನ ಶಿವಾಜಿನಗರದಲ್ಲಿರುವ ಸೇಂಟ್ ಮೇರಿ ಚರ್ಚ್​ನಲ್ಲಿ ಕ್ರಿಶ್ಚಿಯನ್ನರು ಪ್ರಾರ್ಥನೆ ಸಲ್ಲಿಸುತ್ತಿದ್ದ ದೃಶ್ಯ ಕಾಣಸಿಕ್ಕಿತ್ತು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಗೋರಖಪುರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು.

ಲಖನೌನ ಈದ್ಗಾ ಮಸೀದಿಯಲ್ಲಿ ಮುಸ್ಲಿಮರು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಾರ್ಥಿಸುತ್ತಿದ್ದ ದೃಶ್ಯವೂ ಕಂಡುಬಂತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net