ಬಿಕ್ಕಟ್ಟು: ಇಂಧನ ಕೊರತೆಯಿಂದ ದಿವಾಳಿಯ ಅಂಚಿನಲ್ಲಿರುವ ಪಾಕಿಸ್ತಾನ ಏರ್‌ಲೈನ್ಸ್, 26 ವಿಮಾನಗಳ ಹಾರಾಟ ರದ್ದು

ಇಸ್ಲಾಮಾಬಾದ್: ಪಾಕಿಸ್ತಾನ ಬಡತನವನ್ನು ಎದುರಿಸುತ್ತಿರುವುದು ಈಗಾಗಲೇ ಸುದ್ದಿಯಾಗಿದೆ. ಆದರೆ ಈಗ ಇಂಧನ ಕೊರತೆಯಿಂದಾಗಿಯೂ ದೇಶದಲ್ಲಿ ಅವ್ಯವಸ್ಥೆ ಉಂಟಾಗಿದೆ. ರಾಕೆಟ್ ವೇಗದಲ್ಲಿ ಇಂಧನ ಬೆಲೆ ಹೆಚ್ಚುತ್ತಿದ್ದು, ಜನಸಾಮಾನ್ಯರಷ್ಟೇ ಅಲ್ಲ, ವಿಮಾನಯಾನ ಸಂಸ್ಥೆಗಳೂ ಇಂಧನ ಖರೀದಿಸಲು ಸಾಧ್ಯವಾಗುತ್ತಿಲ್ಲ. ಇಂಧನ ಕೊರತೆಯಿಂದಾಗಿ ಪಾಕಿಸ್ತಾನ ಇಂಟರ್‌ನ್ಯಾಶನಲ್ ಏರ್‌ಲೈನ್ಸ್ (ಪಿಐಎ) ವಿಮಾನಗಳ ಮೇಲೆ ಹಲವು ತಿಂಗಳುಗಳಿಂದ ತೀವ್ರ ಪರಿಣಾಮ ಉಂಟಾಗಿದೆ. ಸೋಮವಾರ ಸಹ, ಏರ್‌ಲೈನ್ ಕರಾಚಿ, ಲಾಹೋರ್, ಇಸ್ಲಾಮಾಬಾದ್, ಕ್ವೆಟ್ಟಾ, ಬಹವಾಲ್‌ಪುರ್, ಮುಲ್ತಾನ್, ಗ್ವಾದರ್ ಮತ್ತು ಪಾಕಿಸ್ತಾನದ ಇತರ ನಗರಗಳಿಂದ 26 ವಿಮಾನಗಳನ್ನು ರದ್ದುಗೊಳಿಸಲಾಗಿದೆ.  … Continue reading ಬಿಕ್ಕಟ್ಟು: ಇಂಧನ ಕೊರತೆಯಿಂದ ದಿವಾಳಿಯ ಅಂಚಿನಲ್ಲಿರುವ ಪಾಕಿಸ್ತಾನ ಏರ್‌ಲೈನ್ಸ್, 26 ವಿಮಾನಗಳ ಹಾರಾಟ ರದ್ದು