ನಾಡಿದ್ದೇ ಚಲಾವಣೆಗೆ ಬರಲಿದೆ ಡಿಜಿಟಲ್ ಕರೆನ್ಸಿ; ಪ್ರಾಯೋಗಿಕವಾಗಿ ಎಲ್ಲೆಲ್ಲಿ ಜಾರಿ?

ಬೆಂಗಳೂರು: ದೇಶದಲ್ಲಿ ಜಾರಿಗೆ ತರಲು ಉದ್ದೇಶಿಸಲಾಗಿರುವ ಡಿಜಿಟಲ್ ಕರೆನ್ಸಿ ನಾಡಿದ್ದೇ ಪ್ರಾಯೋಗಿಕವಾಗಿ ಚಲಾವಣೆಗೆ ಬರಲಿದೆ. ಅಂದರೆ ಡಿ. 1ರಂದು ಡಿಜಿಟಲ್ ಕರೆನ್ಸಿ ಪ್ರಾಯೋಗಿಕವಾಗಿ ಚಲಾವಣೆಗೆ ಬರಲಿದೆ ಎಂದು ಎಂಬುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಈಗಾಗಲೇ ಚಾಲ್ತಿಯಲ್ಲಿರುವ ನೋಟು-ನಾಣ್ಯಗಳಿಗೆ ಪರ್ಯಾಯವಾಗಿರುವ ಈ ಡಿಜಿಟಲ್ ಕರೆನ್ಸಿ ಅದೇ ಮುಖಬೆಲೆಗಳಲ್ಲಿ ಎಲೆಕ್ಟ್ರಾನಿಕ್ ರೂಪದಲ್ಲಿ ಚಲಾವಣೆಗೆ ಬರಲಿದೆ. ಡಿಜಿಟಲ್ ಕರೆನ್ಸಿಯ ಪ್ರಾಯೋಗಿಕ ಪಾಲುದಾರ ಬ್ಯಾಂಕ್​ಗಳ ವ್ಯಾಲೆಟ್​ ಮೂಲಕ ಇವರು ಲಭ್ಯವಿದ್ದು, ಮೊಬೈಲ್​ಫೋನ್​ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಸಂಗ್ರಹಿಸಿಟ್ಟುಕೊಳ್ಳಬಹುದಾಗಿದೆ. ಆರಂಭದಲ್ಲಿ ಇದು ಬೆಂಗಳೂರು, … Continue reading ನಾಡಿದ್ದೇ ಚಲಾವಣೆಗೆ ಬರಲಿದೆ ಡಿಜಿಟಲ್ ಕರೆನ್ಸಿ; ಪ್ರಾಯೋಗಿಕವಾಗಿ ಎಲ್ಲೆಲ್ಲಿ ಜಾರಿ?