ಏಕಾಏಕಿ ಬಾಲಕನ ಮೇಲೆ ಪಿಟ್​ಬುಲ್​ ದಾಳಿ; ಆದರೆ ಆತನನ್ನು ರಕ್ಷಿಸಿದ್ದು ಮಾತ್ರ…

ಗಾಜಿಯಾಬಾದ್: ಪಿಟ್​ಬುಲ್​ ತಳಿಯ ನಾಯಿಗಳು ನೋಡಲು ಎಷ್ಟು ಮುದ ನೀಡುತ್ತವೋ ಅದೇ ರೀತಿ ಕೆಲವೊಮ್ಮೆ ತಮ್ಮ ಸಿಟ್ಟಿನಿಂದಲೂ ಸಹ ಹೆಚ್ಚು ಸದ್ದು ಮಾಡುತ್ತವೆ. ಇದೀಗ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಪಿಟ್​ಬುಲ್​ ಥಳಿಯ ನಾಯಿಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಉತ್ತರಪ್ರದೇಶ ಗಾಜಿಯಾಬಾದ್​ನಲ್ಲಿ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಆದರೆ, ವ್ಯಕ್ತಿಯ ರಕ್ಷಣೆಗೆ ಮನುಷ್ಯರ ಬದಲು ಬೀದಿನಾಯಿಗಳು ಧಾವಿಸಿದ್ದು ಈ ದೃಶ್ಯ ಎಲ್ಲರ ಮನಗೆದ್ದಿದೆ. ಇದನ್ನೂ ಓದಿ: … Continue reading ಏಕಾಏಕಿ ಬಾಲಕನ ಮೇಲೆ ಪಿಟ್​ಬುಲ್​ ದಾಳಿ; ಆದರೆ ಆತನನ್ನು ರಕ್ಷಿಸಿದ್ದು ಮಾತ್ರ…