ಉದ್ಯೋಗಕ್ಕೆ ಕೌಶಲವೃದ್ಧಿ ಅಗತ್ಯ : ಡಾ.ಹೆರಾಲ್ಡ್ ಐವನ್ ಮೋನಿಸ್ ಸಲಹೆ

ಶಿರ್ವ: ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ತಮ್ಮ ಕೌಶಲಗಳನ್ನು ವೃದ್ಧಿಸಿಕೊಳ್ಳುವುದು ಅನಿವಾರ್ಯ. ಅಂಕಿ ಅಂಶಗಳ ಪ್ರಕಾರ ಶೇ.83ರಷ್ಟು ನಿರುದ್ಯೋಗ ಸಮಸ್ಯೆಯನ್ನು ಇಂದು ಕಾಣುತ್ತಿದ್ದೇವೆ. ಆದ್ದರಿಂದ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡಲ್ಲಿ ತಮ್ಮ ಕೌಶಲ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ಪ್ರಾಂಶುಪಾಲ ಡಾ.ಹೆರಾಲ್ಡ್ ಐವನ್ ಮೋನಿಸ್ ಹೇಳಿದರು. ಸಂತ ಮೇರಿ ಮಹಾವಿದ್ಯಾಲಯ ಶಿರ್ವದಲ್ಲಿ ವೃತ್ತಿ ಸಮಾಲೋಚನೆ, ಮಾರ್ಗದರ್ಶನ ಮತ್ತು ನಿಯೋಜನೆ ಕೋಶ ಹಾಗೂ ಐಕ್ಯೂಎಸಿ ಜಂಟಿಯಾಗಿ ಇತ್ತೀಚೆಗೆ ಏರ್ಪಡಿಸಿದ್ದ ಪ್ಲೇಸ್ಮೆಂಟ್ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿದ್ದ … Continue reading ಉದ್ಯೋಗಕ್ಕೆ ಕೌಶಲವೃದ್ಧಿ ಅಗತ್ಯ : ಡಾ.ಹೆರಾಲ್ಡ್ ಐವನ್ ಮೋನಿಸ್ ಸಲಹೆ