ನಗರ/ಗ್ರಾಮಾಂತರ ಯೋಜನಾ ನಿರ್ದೇಶಕರ ಕಚೇರಿ ಪದನಾಮ ಬದಲು

ಬೆಂಗಳೂರು: ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಕಚೇರಿಯನ್ನು ‘ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯ’ ಎಂದು ಪದನಾಮಿಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ರಾಜ್ಯದಲ್ಲಿ 31 ನಗರಾಭಿವೃದ್ಧಿ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಪ್ರಾಧಿಕಾರಗಳಲ್ಲಿನ ಆಯವ್ಯಯವು 50.00 ಕೋಟಿ ರೂ.ಗಳಿಂದ 500 ಕೋಟಿ ರೂ.ಗಳವರೆಗೆ ಇದೆ. ಹಲವಾರು ಪ್ರಾಧಿಕಾರಗಳಲ್ಲಿ ವಸತಿ ಯಾಜನೆ/ಅಭಿವೃದ್ಧಿ ಕಾಮಗಾರಿಗಳನ್ನು ಹಾಗೂ ಸಾರ್ವಜನಿಕ ಯೋಜನೆಯನ್ನು ಕೈಗೊಂಡು ಕಾರ್ಯಗತಗೊಳಿಸಲಾಗುತ್ತಿದೆ. ಈ ಪ್ರಾಧಿಕಾರಗಳಿಗೆ ಕೆ.ಎ.ಎಸ್. ಹಾಗೂ ಕೆ.ಎಂ.ಎ.ಎಸ್. ಅಧಿಕಾರಿಗಳನ್ನು ಸರ್ಕಾರವು ನೇರವಾಗಿ ನೇಮಕ … Continue reading ನಗರ/ಗ್ರಾಮಾಂತರ ಯೋಜನಾ ನಿರ್ದೇಶಕರ ಕಚೇರಿ ಪದನಾಮ ಬದಲು