25.5 C
Bangalore
Monday, December 16, 2019

ಪ್ಲಾಸ್ಟಿಕ್ ಮಾರುತ್ತಿದ್ದ ಅಂಗಡಿಗಳಿಗೆ ದಂಡ, ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ದಾಳಿ

Latest News

ಹೈಕೋರ್ಟ್​ ವಿಚಕ್ಷಣ ದಳ ಅಧಿಕಾರಿಗಳ ದಾಳಿ ವೇಳೆ ಸಿಟಿ ಸಿವಿಲ್​ ಕೋರ್ಟ್​ ನ್ಯಾಯಾಧೀಶರ ಮನೆಯಲ್ಲಿ 9 ಕೋಟಿ ರೂ. ನಗದು ಪತ್ತೆ

ಬೆಂಗಳೂರು: ಸಿಟಿ ಸಿವಿಲ್​ ಕೋರ್ಟ್​ನ ಓರ್ವ ನ್ಯಾಯಾಧೀಶರ ಮನೆಯಲ್ಲಿ 9 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಹೈಕೋರ್ಟ್​ ವಿಚಕ್ಷಣ ದಳ ನಡೆಸಿದ ದಾಳಿಯಲ್ಲಿ ಹಣ...

ಸಿಎಎ ಪ್ರತಿಭಟನೆ, ಹಿಂಸಾಚಾರ; ಪರಿಸ್ಥಿತಿ ಹತೋಟಿಗೆ ಬಂದ ವಿನಃ ಸುಮೋಟೊ ವಿಚಾರಣೆ ಸಾಧ್ಯವಿಲ್ಲವೆಂದ ಸುಪ್ರೀಂಕೋರ್ಟ್​

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಎಲ್ಲೆಡೆ ತೀವ್ರ ಸ್ವರೂಪಕ್ಕೆ ತಿರುಗಿದೆ. ಅದರಲ್ಲೂ ದೆಹಲಿಯ ಜಾಮಿಯಾ ಮತ್ತು ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ...

ಬೇಲೂರು ತಾಲೂಕು ಬೊಮ್ಮಡಿಹಳ್ಳಿಯಲ್ಲಿ ಬೈಕ್ ಗೆ ಬಸ್ ಡಿಕ್ಕಿ ಇಬ್ಬರು ಸವಾರರ ಸಾವು

ಬೇಲೂರು: ತಾಲೂಕಿನ ಬೊಮ್ಮಡಿಹಳ್ಳಿ ಬಳಿ ಬೈಕ್-ಸಾರಿಗೆ ಬಸ್ ನಡುವೆ ಡಿಕ್ಕಿ‌ ಮುಖಾಮುಖಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದಘಟ್ಟ ಗ್ರಾಮದ ಅಭಿ(21), ಚಂದನ್(22) ಮೃತರು. ಬೇಲೂರು - ಬಿಕ್ಕೋಡು...

ಅವನೇ ಶ್ರೀಮನ್ನಾರಾಯಣ ಚಿತ್ರದ ಇದು ಚರಿತ್ರೆ ಸೃಷ್ಟಿಸೋ ಅವತಾರ ಹಾಡಿಗೆ ಮಕ್ಕಳಿಂದ ವೃದ್ಧರವರೆಗೆ ನರ್ತನ

ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಚಿತ್ರದ ಇದು ಚರಿತ್ರೆ ಸೃಷ್ಟಿಸೋ ಅವತಾರ ಹಾಡು ಸಾಮಾಜಿಕ ಜಾಲ ತಾಣದಲ್ಲಿ ಸಖತ್​ ಸದ್ದು ಮಾಡುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಈ...

ರಾಬ್ಡಿ ದೇವಿ ವಿರುದ್ಧ ದೈಹಿಕ ಹಿಂಸೆಯ ಆರೋಪ ಹೊರಿಸಿದ ಸೊಸೆ ಐಶ್ವರ್ಯಾ ರಾಯ್​; ಪೊಲೀಸರಿಗೆ ದೂರು

ಬೆಂಗಳೂರು: ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ವಿರುದ್ಧ ಅವರ ಸೊಸೆ ಐಶ್ವರ್ಯಾ ರಾಯ್​ ಗಂಭೀರ ಆರೋಪ ಮಾಡಿದ್ದಾರೆ. ರಾಬ್ದಿ ದೇವಿ ನನಗೆ ದೈಹಿಕ ಹಿಂಸೆ ನೀಡಿದ್ದಲ್ಲದೆ...

ಬಳ್ಳಾರಿ: ನಗರದ ಸಣ್ಣ ಮಾರ್ಕೆಟ್ ಬಳಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳ ಮೇಲೆ ಮಹಾನಗರ ಪಾಲಿಕೆ ಆಯುಕ್ತೆ ಎಂ.ವಿ.ತುಷಾರಮಣಿ ಗುರುವಾರ ದಾಳಿ ನಡೆಸಿದರು.

ಪ್ರಿಯಾ ಮಾರ್ಕೆಟಿಂಗ್ ಎಂಬ ಮಳಿಗೆಯವರಿಗೆ 10 ಸಾವಿರ ರೂ. ಹಾಗೂ ಜೈ ಭವಾನಿ ಪ್ಲಾಸ್ಟಿಕ್ ಅಂಗಡಿಯವರಿಗೆ ಐದು ಸಾವಿರ ರೂ. ದಂಡ ವಿಧಿಸಿದರು. ಎರಡು ಅಂಗಡಿಗಳಲ್ಲಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುವುದು. ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆ ಕಂಡುಬಂದರೆ ಪಾಲಿಕೆಗೆ ದೂರು ನೀಡಬಹುದು. ದೂರು ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಆಯುಕ್ತೆ ಎಂ.ವಿ.ತುಷಾರಮಣಿ ಹೇಳಿದ್ದಾರೆ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...