ಪ್ಲೇ ಆಫ್​ಗೇರಿದ ಆರ್​ಸಿಬಿ: ಸಿಎಸ್‌ಕೆ ಸೋಲುತ್ತಿದ್ದಂತೆ ಸ್ಟುಡಿಯೋದಲ್ಲಿ ಕಣ್ಣೀರಿಟ್ಟ ಧೋನಿ ಶಿಷ್ಯ ಅಂಬಟಿ ರಾಯುಡು!

ಬೆಂಗಳೂರು: ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಮಹತ್ವದ ಲೀಗ್ ಹಂತದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್​ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ಹಂತಕ್ಕೆ ಲಗ್ಗೆ ಇಟ್ಟಿದೆ. ಯಾವುದೇ ಫೈನಲ್ ಪಂದ್ಯಕ್ಕೂ ಕಡಿಮೆ ಇಲ್ಲದಂತೆ ನಡೆದ ಈ ಪಂದ್ಯದ ಫಲಿತಾಂಶದ ಬಳಿಕ ಆರ್‌ಸಿಬಿ ಅಭಿಮಾನಿಗಳ ಸಂತಸಕ್ಕೆ ಪಾರವೇ ಇರಲಿಲ್ಲ. ಇತ್ತ ಸಿಎಸ್‌ಕೆ ಸೋಲುತ್ತಿದ್ದಂತೆ ಅತ್ತ ಸ್ಟುಡಿಯೋದಲ್ಲಿ ಕುಳಿತು ಕಾಮೆಂಟ್ರಿ ಮಾಡುತ್ತಿದ್ದ ಸಿಎಸ್​ಕೆ ತಂಡದ ಮಾಜಿ … Continue reading ಪ್ಲೇ ಆಫ್​ಗೇರಿದ ಆರ್​ಸಿಬಿ: ಸಿಎಸ್‌ಕೆ ಸೋಲುತ್ತಿದ್ದಂತೆ ಸ್ಟುಡಿಯೋದಲ್ಲಿ ಕಣ್ಣೀರಿಟ್ಟ ಧೋನಿ ಶಿಷ್ಯ ಅಂಬಟಿ ರಾಯುಡು!