ಪುಲ್ವಾಮಾ ಉಗ್ರ ದಾಳಿ ಬಗ್ಗೆ ಪ್ರಶ್ನಿಸಿದ್ದ ವರದಿಗಾರನಿಗೆ ಕ್ಷಮೆ ಕೇಳುವಂತೆ ಒತ್ತಾಯಿಸಿದ ಜಾನ್‌ ಅಬ್ರಾಹಂ

Latest News

ಬೆಂಗಳೂರಿಗೆ ಇನ್ನೊಂದು ರೈಲು

ಶ್ರವಣ್‌ಕುಮಾರ್ ನಾಳ ಪುತ್ತೂರು ಅಗತ್ಯವಿರುವ 2ಪ್ರದೇಶಗಳಿಗೆ ಅಥವಾ ಬೃಹತ್ ನಗರದಿಂದ ಸಣ್ಣ ಪಟ್ಟಣಗಳಿಗೆ ವೇಗವಾಗಿ ಸಂಪರ್ಕಿಸಲು ನೆರವಾಗುವ ಉದ್ದೇಶದಿಂದ ತುಮಕೂರು-ಯಶವಂತಪುರ ಸೇರಿ ದೇಶದಲ್ಲಿ 10 ಸೇವಾ ಸರ್ವೀಸ್...

ಕ್ರಿಕೆಟಲ್ಲೂ ಹನಿಟ್ರ್ಯಾಪ್!

ಬೆಂಗಳೂರು: ‘ಸಭ್ಯರ ಕ್ರೀಡೆ’ ಕ್ರಿಕೆಟ್​ಗೆ ಬೆಟ್ಟಿಂಗ್ ದಂಧೆಯ ಕಳಂಕ ಮೆತ್ತಿದ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಹಿಂದೆ ಹನಿಟ್ರಾ್ಯಪ್ ಅಪಸವ್ಯವೂ ಕಾಣಿಸಿಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ನಲ್ಲಿ ಸಿಕ್ಕಿಬಿದ್ದ ಆಟಗಾರರನ್ನು...

ಜೋಡಿ ಕೊಲೆ ಆರೋಪಿ ಸೆರೆ

ಈಶ್ವರಮಂಗಲ: ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಅಜಲಾಡಿ ಸಮೀಪದ ಹೊಸಮಾರು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್...

ಕೆಪಿಎಸ್​ಸಿ ​ಸಂದರ್ಶನದ ವೇಳೆ ನಡೆಯುವ ಅವ್ಯವಹಾರ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್​ಸಿ) ಸಂದರ್ಶನ ವೇಳೆ ಆಗಬಹುದಾದ ಅವ್ಯವಹಾರ ನಿಯಂತ್ರಿಸಿ ನೇಮಕಾತಿಯಲ್ಲಿ ಬಿಗಿ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಬುಧವಾರ...

ಖಂಡಿಗೆ ಕಿಂಡಿ ಅಣೆಕಟ್ಟು ದುರಸ್ತಿಗಿಲ್ಲ ಕ್ರಮ

ಲೋಕೇಶ್ ಸುರತ್ಕಲ್ ಪಾವಂಜೆ ಖಂಡಿಗೆ ಬಳಿ ಇರುವ ನಂದಿನಿ ನದಿ ಕಿಂಡಿ ಅಣೆಕಟ್ಟಿನ ದುರಸ್ತಿಗೆ ಅಧಿಕಾರಿಗಳು ಖಚಿತ ಯೋಜನೆ ರೂಪಿಸಿಲ್ಲ. ಅಣೆಕಟ್ಟು ನಿರ್ವಹಣೆಗೆ ಸಮಿತಿಯೇ ರಚನೆಯಾಗಿಲ್ಲ. ಹಾಗಾಗಿ...

ಮುಂಬೈ: ಪುಲ್ವಾಮಾ ಉಗ್ರ ದಾಳಿಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪತ್ರಕರ್ತನೋರ್ವ ಬಾಲಿವುಡ್‌ ನಟ ಜಾನ್‌ ಅಬ್ರಾಹಂಗೆ ಪುಲ್ವಾಮಾ ಉಗ್ರ ದಾಳಿಯ ಕುರಿತು ಪ್ರಶ್ನಿಸಿದ್ದಕ್ಕೆ ಫುಲ್‌ ಗರಂ ಆಗಿದ್ದಲ್ಲದೆ ಪತ್ರಕರ್ತ ದೇಶದ ಜನರೆದುರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಬೇಹುಗಾರಿಕೆ ಮೇರೆಗೆ ಪಾಕಿಸ್ತಾನಕ್ಕೆ ಹೋಗುವ ಒಂದು ಪತ್ತೇದಾರಿ ಕಥೆಯನ್ನು ನಿರೂಪಿಸುವ ಥ್ರಿಲ್ಲರ್ ಸಿನಿಮಾವಾಗಿರುವ ರೋಬಿ ಗ್ರೇವಲ್‌ ನಿರ್ದೇಶನದ ರೋಮಿಯೋ ಅಕ್ಬರ್ ವಾಲ್ಟರ್(ರಾ) ಸಿನಿಮಾದ ಸಮಾರಂಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರಿಗೆ, “ಪುಲ್ವಾಮ ದಾಳಿಗೆ ಸೂಕ್ತ ಕ್ರಮ ತೆಗೆದುಕೊಳ್ಳಲು ಸಿನಿಮಾದ ಮೂಲಕ ಜನರನ್ನು ಪ್ರೇರೇಪಿಸತ್ತೀರಾ ಎಂದು ಕೇಳಿದ ಪ್ರಶ್ನೆಗೆ ಕೆರಳಿದ ಅಬ್ರಾಹಂ, ” ನೀವು ಎಚ್ಚರಿಕೆಯಿಂದ ಮಾತನಾಡಬೇಕು. ಈ ರೀತಿ ಪ್ರಶ್ನೆ ಮಾಡಿದ್ದಕ್ಕೆ ನೀವು ಎಲ್ಲರ ಕ್ಷಮೆ ಕೋರಬೇಕು,” ಎಂದರು.

ರೋಮಿಯೋ ಅಕ್ಬರ್ ವಾಲ್ಟರ್(ರಾ) ಅತಿರೇಖದ ರಾಷ್ಟ್ರಭಕ್ತಿಯ ಸಿನಿಮಾವಲ್ಲ. ಅಬ್ಬರದ ದೇಶಭಕ್ತಿಯನ್ನು ತೋರಿಸುವ ಚಿತ್ರಗಳಿಂದ ನಾನು ಸದಾ ದೂರವೇ ಇರುತ್ತೇನೆ ಎಂದರು.

ಉತ್ತಮ ಕಥೆಯನ್ನೊಳಗೊಂಡ ಸಿನಿಮಾವನ್ನು ಮಾಡುವುದು ಬಹುಮುಖ್ಯ. ನಾಳೆ ಅದೊಂದು ಅತ್ಯುತ್ತಮ ದೇಶಭಕ್ತಿ ಸಿನಿಮಾವಾಗಿದ್ದರೆ ಅದನ್ನು ನಾನು ಪ್ರೀತಿಸುತ್ತೇನೆ. ಆದರೆ ಅಬ್ಬರದ ದೇಶಭಕ್ತಿಯುಳ್ಳ ಸಿನಿಮಾಗಳು ನನಗೆ ಇಷ್ಟವಾಗುವುದಿಲ್ಲ. ಹಾಗಂತ ನಾನು ದೇಶ ವಿರೋಧಿಯಲ್ಲ, ಯಾವುದೇ ಧರ್ಮದ ವಿರೋಧಿಯು ಅಲ್ಲ. ನಾನೊಬ್ಬ ಜಾತ್ಯತೀತವಾದಿ. ಈ ದೇಶದ ನೈಜ ಘಟನೆಗಳನ್ನು ಪ್ರತಿಬಿಂಬಿಸುವ ಸಿನಿಮಾಗಳನ್ನು ಮಾಡಲು ಇಚ್ಚಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸಿನಿಮಾವು ವಸ್ತುನಿಷ್ಠ ಸಿನಿಮಾವೇ ಹೊರತು ಯಾವುದರ ಕುರಿತಾದ ತೀರ್ಪು ಇಲ್ಲ. ಯಾರ ಬಗ್ಗೆಯೂ ಇದರಲ್ಲಿ ಕೆಟ್ಟದ್ದು, ಒಳ್ಳೆಯದ್ದು ಇಲ್ಲ, ವಸ್ತುಗಳು ಹೇಗೆ ಕಾಣಿಸುತ್ತವೆ ಎಂಬುದಷ್ಟೆ ಇದೆ. ಯಾವುದೋ ಒಂದನ್ನು ನಾವು ಕೆಟ್ಟದ್ದು ಎಂದು ಚಿತ್ರಿಸಿಲ್ಲ. ಇದೊಂದು ಬೇಹುಗಾರಿಕೆಗೆ ತೆರಳುವವನ ಚಿತ್ರವಾಗಿದೆ ಎಂದು ಹೇಳಿದರು.

ಚಿತ್ರವು ಏ.5ರಂದು ತೆರೆಗೆ ಬರುತ್ತಿದ್ದು, ನಿರೀಕ್ಷೆಗಳನ್ನು ಹುಟ್ಟುಹಾಕಿದೆ. (ಏಜೆನ್ಸೀಸ್)

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...