ಕರೊನಾ ಲಸಿಕೆ ಇವರಿಗೇ ಮೊದಲು ಬೇಕಂತೆ; ಪ್ರಧಾನಿಗೆ ಪತ್ರ ಬರೆದು ಮನವಿ

ಪಂಜಾಬ್​: ಕರೊನಾ ಲಸಿಕೆ ಪ್ರಯೋಗಗಳು ನಿರ್ಣಾಯಕ ಹಂತದಲ್ಲಿರುವ ಸಂದರ್ಭದಲ್ಲಿ ಅದರ ಸಂಗ್ರಹ ಹಾಗೂ ವಿತರಣೆ ಬಗ್ಗೆ ಕೂಡ ಎಲ್ಲೆಡೆ ಪೂರ್ವಸಿದ್ಧತೆಗಳು ನಡೆಯುತ್ತಿವೆ. ಈ ನಡುವೆ ಕರೊನಾ ಲಸಿಕೆ ಲಭ್ಯವಾಗುತ್ತಿದ್ದಂತೆ ಮೊದಲಿಗೆ ನಮಗೇ ವಿತರಣೆ ಮಾಡಬೇಕು ಎಂಬ ಬೇಡಿಕೆ ಕೂಡ ಉಂಟಾಗಿದೆ. ಈ ಥರದ್ದೊಂದು ಬೇಡಿಕೆ ಇರುವ ಪತ್ರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆಯಲಾಗಿದ್ದು, ಲಸಿಕೆಗೆ ಸಂಬಂಧಿಸಿದಂತೆ ಒಂದಷ್ಟು ಸ್ಪಷ್ಟನೆಗಳನ್ನು ಕೂಡ ಅವರಿಂದ ಕೋರಲಾಗಿದೆ. ಅಂದಹಾಗೆ ಇಂಥದ್ದೊಂದು ಬೇಡಿಕೆಯನ್ನು ಸಲ್ಲಿಸಿರುವುದು ಪಂಜಾಬ್. ಅಲ್ಲಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ … Continue reading ಕರೊನಾ ಲಸಿಕೆ ಇವರಿಗೇ ಮೊದಲು ಬೇಕಂತೆ; ಪ್ರಧಾನಿಗೆ ಪತ್ರ ಬರೆದು ಮನವಿ