ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆಯಾಗಿ ತುಟ್ಟಿಭತ್ಯೆ ನೀಡಿ..

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆಯಾಗಿ ತುಟ್ಟಿಭತ್ಯೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೇಡಿಕೆ ಇಟ್ಟಿದೆ. ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾಟಕ ಸರ್ಕಾರವೂ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವುದು ಸಂಪ್ರದಾಯ. ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ 2022ರ ಜ.1ರಿಂದ ಪೂರ್ವಾನ್ವಯವಾಗಿ ತನ್ನ ನೌಕರರಿಗೆ ಶೇ.3 ತುಟ್ಟಿಭತ್ಯೆ … Continue reading ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆಯಾಗಿ ತುಟ್ಟಿಭತ್ಯೆ ನೀಡಿ..