ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಮೋದಿ ಕೆಂಡಾಮಂಡಲ!

ನವದೆಹಲಿ: ಕಾಂಗ್ರೆಸ್​ ಮತ್ತು ಐಎನ್‌ಡಿಐಎ ಮೈತ್ರಿಕೂಟವು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ಮೋದಿ ಮತ್ತೆ ವಿಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರಕ್ಕೊಳಗಾದ 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್​ ಅನುಮತಿ! ದೇಶವಾಸಿಗಳನ್ನು ಎಚ್ಚರಿಸಲು ಬಯಸುತ್ತೇನೆ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾದ ಸಂಪತ್ತಿನ ಮರು ಹಂಚಿಕೆಯನ್ನು ಉಲ್ಲೇಖಿಸಿ ಉತ್ತರ ಪ್ರದೇಶದ ಅಲಿಘಡದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ದೇಶವಾಸಿಗಳನ್ನು ಎಚ್ಚರಿಸಲು ಬಯಸುತ್ತೇನೆ. ಕಾಂಗ್ರೆಸ್ ಮತ್ತು ಭಾರತ ಮೈತ್ರಿಕೂಟವು ನಿಮ್ಮ … Continue reading ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಮೋದಿ ಕೆಂಡಾಮಂಡಲ!