ಹೊಸ ಸಂಸತ್ ಭವನ ನಿರ್ಮಾಣಕ್ಕೆ ಮುಂದಿನ ತಿಂಗಳು ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸತ್ ಭವನ ನಿರ್ಮಾಣ ಕಾಮಗಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮುಂದಿನ ತಿಂಗಳು ಚಾಲನೆ ನೀಡಲಿದ್ದಾರೆ. ಬಹುತೇಕ ಈ ಕಾರ್ಯಕ್ರಮ ಡಿಸೆಂಬರ್ ಮೊದಲ ಅರ್ಧದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಹಾಲಿ ಸಂಸತ್ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್​ ಸೇರಿ ಐವರ ಪ್ರತಿಮೆಗಳನ್ನು ಹೊಸ ಸಂಸತ್ ಭವನದ ಆವರಣದಲ್ಲಿ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. ಕೆಲಸ ಪೂರ್ಣಗೊಳ್ಳುವ ತನಕ ಸುರಕ್ಷಿತ ಸ್ಥಳಕ್ಕೆ ಈ ಪ್ರತಿಮೆಗಳನ್ನು ಸ್ಥಳಾಂತರಿಸಲಿದೆ. ಸೆಂಟ್ರಲ್​ ವಿಸ್ಟಾ ರೀಡೆವಲಪ್​ಮೆಂಟ್​ ಪ್ರಾಜೆಕ್ಟ್​ ಪ್ರಕಾರ ಈ … Continue reading ಹೊಸ ಸಂಸತ್ ಭವನ ನಿರ್ಮಾಣಕ್ಕೆ ಮುಂದಿನ ತಿಂಗಳು ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ