ರಾಜ್ಯಕ್ಕೆ ಬರಲಿದ್ದಾನೆ ಪಿಎಂ ಮಿತ್ರ: ಪ್ರಧಾನಿ ಮೋದಿ ಘೋಷಣೆ; ಕಲಬುರಗಿಯಲ್ಲಿ ಮೆಗಾ ಟೆಕ್ಸ್​ಟೈಲ್ ಪಾರ್ಕ್ ಸ್ಥಾಪನೆ

ಬೆಂಗಳೂರು: ಡಬಲ್ ಇಂಜಿನ್ ಸರ್ಕಾರದ ಲಾಭವನ್ನು ರಾಜ್ಯದ ಜನರಿಗೆ ಪರಿಚಯಿಸುವ ಪ್ರಯತ್ನದ ಭಾಗವಾಗಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮೆಗಾ ಟೆಕ್ಸ್​ಟೈಲ್ ಪಾರ್ಕ್ ಘೋಷಿಸಿದೆ. ಜವಳಿ ಕ್ಷೇತ್ರದ ಬೆಳವಣಿಗೆ ಇರುವ ಅವಕಾಶ ಬಳಸಿಕೊಳ್ಳುವ ಉದ್ದೇಶದಿಂದ ದೇಶ ಏಳು ಕಡೆಗಳಲ್ಲಿ ಪ್ರಧಾನ ಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್​ಟೈಲ್ ರೀಜನ್ ಆಂಡ್ ಅಪೇರಲ್ (ಪಿಎಂ ಮಿತ್ರ) ಸ್ಥಾಪಿಸಲು ಉದ್ದೇಶಿಸಿದ್ದು, ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಕೇಂದ್ರ ಯೋಜನೆಯನ್ನು ಅನುಷ್ಠಾನ ಮಾಡಲಿದೆ. ಕರ್ನಾಟಕದೊಂದಿಗೆ ತಮಿಳುನಾಡು, ತೆಲಂಗಾಣ, ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರವನ್ನು ಈ … Continue reading ರಾಜ್ಯಕ್ಕೆ ಬರಲಿದ್ದಾನೆ ಪಿಎಂ ಮಿತ್ರ: ಪ್ರಧಾನಿ ಮೋದಿ ಘೋಷಣೆ; ಕಲಬುರಗಿಯಲ್ಲಿ ಮೆಗಾ ಟೆಕ್ಸ್​ಟೈಲ್ ಪಾರ್ಕ್ ಸ್ಥಾಪನೆ