ಪ್ರಧಾನಿ ಮೋದಿಗೆ ಫ್ರಾನ್ಸ್​​ನಲ್ಲಿ ಭವ್ಯ ಸ್ವಾಗತ: ಬಾಸ್ಟಿಲ್ ಡೇ ಪಥಸಂಚಲನದಲ್ಲಿ ಭಾಗಿ, ದ್ವಿಪಕ್ಷೀಯ ರಕ್ಷಣಾ ಸಂಬಂಧದ ಬಗ್ಗೆ ಮಾತುಕತೆ

ಪ್ಯಾರಿಸ್​​: ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಪ್ರವಾಸಕ್ಕಾಗಿ ಫ್ರಾನ್ಸ್‌ಗೆ ತೆರಳಿದ್ದು, ದ್ವಿಪಕ್ಷೀಯ ರಕ್ಷಣಾ ಸಂಬಂಧಗಳ ಕುರಿತಾದ ಮಾತುಕತೆ ಮಹತ್ತರ ಪಾತ್ರವನ್ನು ವಹಿಸಲಿದೆ. ಇದನ್ನೂ ಓದಿ: VIDEO | ಲಿಫ್ಟ್​​​ ನಿಂತಿದ್ದಕ್ಕೆ ವಾಚ್​ಮನ್​​ಗೆ ಪೊರಕೆಯಿಂದ ಥಳಿಸಿದ ತಾಯಿ, ಮಗನಿಂದ ಕೊಲೆ ಬೆದರಿಕೆ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿರುವ ಓರ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಫ್ರೆಂಚ್ ಪ್ರಧಾನಿ ಎಲಿಸಬೆತ್ ಬೋರ್ನ್ ಭವ್ಯವಾಗಿ ಬರಮಾಡಿಕೊಂಡರು. ಪ್ರಧಾನಿ ಮೋದಿ ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದು, ಫ್ರಾನ್ಸ್​​​ ಅಧ್ಯಕ್ಷ ಇಮ್ಯಾನುಯೆಲ್ … Continue reading ಪ್ರಧಾನಿ ಮೋದಿಗೆ ಫ್ರಾನ್ಸ್​​ನಲ್ಲಿ ಭವ್ಯ ಸ್ವಾಗತ: ಬಾಸ್ಟಿಲ್ ಡೇ ಪಥಸಂಚಲನದಲ್ಲಿ ಭಾಗಿ, ದ್ವಿಪಕ್ಷೀಯ ರಕ್ಷಣಾ ಸಂಬಂಧದ ಬಗ್ಗೆ ಮಾತುಕತೆ