ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ: ಮಲೆನಾಡಲ್ಲಿ ನಮೋ ಮೋಡಿ​

ಶಿವಮೊಗ್ಗ: ನೂತನ ವಿಮಾನ ನಿಲ್ದಾಣದ ಉದ್ಘಾಟನೆಗೆಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ 11.40ಕ್ಕೆ ವಿಶೇಷ ವಿಮಾನದ ಮೂಲಕ ಶಿವಮೊಗ್ಗದ ವಿಮಾನ ನಿಲ್ದಾಣದಕ್ಕೆ ಪ್ರಧಾನಿ ಮೋದಿ ಬಂದಿಳಿದರು. ಇನ್ನು ಕೆಲವೇ ಕ್ಷಣಗಳಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ, ವಿಮಾನ ನಿಲ್ದಾಣವನ್ನು ವೀಕ್ಷಣೆ ಮಾಡಲಿದ್ದಾರೆ. ನಂತರ ವಿಮಾನ ನಿಲ್ದಾಣ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: ಶಾಲೆಗಳೇ ಇವರ ಟಾರ್ಗೆಟ್; 22 ವರ್ಷಗಳ ನಂತರ ಪೊಲೀಸರ ಬಲೆಗೆ … Continue reading ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ: ಮಲೆನಾಡಲ್ಲಿ ನಮೋ ಮೋಡಿ​