ಕರೊನಾ ವಿರುದ್ಧ ಹೋರಾಡಲು ಪ್ರಧಾನಿ ಮೋದಿಗೆ ಪ್ರಮುಖ 5 ಸಲಹೆ ನೀಡಿದ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ

ನವದೆಹಲಿ: ಮಹಾಮಾರಿ ಕರೊನಾ ವಿರುದ್ಧ ಹೋರಾಡಲು ಪಕ್ಷಾತೀತವಾಗಿ ಸಲಹೆಗಳನ್ನು ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಕೋರಿಕೆಗೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸ್ಪಂದಿಸಿದ್ದು, 5 ನಿರ್ದಿಷ್ಟ ಸಲಹೆಗಳನ್ನು ನೀಡಿದ್ದಾರೆ. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಸೋನಿಯಾ ಗಾಂಧಿ, ಸಂಸದರ ಶೇ 30ರಷ್ಟು ಸಂಬಳ ಕಡಿತಗೊಳಿಸುವ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ, ಸರ್ಕಾರದ ವೆಚ್ಚಗಳಿಗೆ ಕಡಿವಾಣ ಹಾಕುವಂತೆ ಸಲಹೆ ಕೊಟ್ಟಿದ್ದಾರೆ. ಸ್ವಯಂ ಭೋಗವನ್ನು ಬದಿಗೊತ್ತಿ ದೆಹಲಿ ಹೃದಯಭಾಗದ ಸುಂದರೀಕರಣಕ್ಕಾಗಿ 20 ಸಾವಿರ ಕೋಟಿ ರೂ. … Continue reading ಕರೊನಾ ವಿರುದ್ಧ ಹೋರಾಡಲು ಪ್ರಧಾನಿ ಮೋದಿಗೆ ಪ್ರಮುಖ 5 ಸಲಹೆ ನೀಡಿದ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ