LIVE| ಕೆಂಪೇಗೌಡ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ರೋಡ್​ ಶೋ ಆರಂಭಿಸಿದ ಮೋದಿ: ನೇರಪ್ರಸಾರ ಇಲ್ಲಿದೆ…

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಷ್ಟೇ 26 ಕಿಮೀ ದೂರದ ಮೆಗಾ ರೋಡ್​ ನಡೆಸಿದ್ದ ಪ್ರಧಾನಿ ಮೋದಿ, ಇಂದು ಮತ್ತೊಂದು ಸುತ್ತಿನ ರೋಡ್​ ಶೋ ಆರಂಭಿಸಿದ್ದಾರೆ. ಬೆಳಗ್ಗೆ 10. 15ಕ್ಕೆ ನ್ಯೂ ತಿಪ್ಪಸಂದ್ರ ರಸ್ತೆಯಿಂದ ರೋಡ್​ ಶೋ ಆರಂಭವಾಗಿದೆ. ರೋಡ್​ ಶೋನ ನೇರಪ್ರಸಾರವನ್ನು ಈ ಕೆಳಗಿರುವ ದಿಗ್ವಿಜಯ ನ್ಯೂಸ್​ ಯೂಟ್ಯೂಬ್​ ಚಾನೆಲ್​ನಲ್ಲಿ ವೀಕ್ಷಣೆ ಮಾಡಬಹುದಾಗಿದೆ. ಕೆಂಪೇಗೌಡ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ತೆರೆದ ವಾಹನ ಏರಿರುವ ಪ್ರಧಾನಿ ಮೋದಿ ದಾರಿಯುದ್ದಕ್ಕೂ ಜನರತ್ತ ಕೈ ಬೀಸುತ್ತಾ ಸಾಗುತ್ತಿದ್ದಾರೆ. ರಸ್ತೆಯ … Continue reading LIVE| ಕೆಂಪೇಗೌಡ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ರೋಡ್​ ಶೋ ಆರಂಭಿಸಿದ ಮೋದಿ: ನೇರಪ್ರಸಾರ ಇಲ್ಲಿದೆ…