LIVE| ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮೇನಿಯಾ! ಕ್ಷಣದ ಕ್ಷಣದ ಮಾಹಿತಿಗಾಗಿ ನೇರಪ್ರಸಾರ ವೀಕ್ಷಿಸಿ…

ಬೆಂಗಳೂರು: ದಕ್ಷಿಣ ಭಾರತದ ಮೊದಲ ವಂದೇ ಭಾರತ್​ ರೈಲಿಗೆ (Vande Bharat Train) ಚಾಲನೆ, ನಾಡಪ್ರಭು ಕೆಂಪೇಗೌಡ (Nadaprabhu Kempegowda)ರ ಪ್ರತಿಮೆ ಅನಾವರಣ ಹಾಗೂ ವಿಮಾನ ನಿಲ್ದಾಣದ ಟರ್ಮಿನಲ್​-2 ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು (ನ.11) ರಾಜ್ಯ ರಾಜಧಾನಿ ಬೆಂಗಳೂರಿಗೆ (Bengaluru) ಆಗಮಿಸಿದ್ದಾರೆ. ಇಂದು ಮಧ್ಯಾಹ್ನದವರೆಗೂ ಪ್ರಧಾನಿ ಮೋದಿ ಅವರು ಬೆಂಗಳೂರಿನಲ್ಲಿ ಇರಲಿದ್ದು, ಅವರು ಭಾಗವಹಿಸುವ ಕಾರ್ಯಕ್ರಮಗಳ ನೇರಪ್ರಸಾರವನ್ನು ಮೇಲಿನ ದಿಗ್ವಿಜಯ ನ್ಯೂಸ್​ ಯೂಟ್ಯೂಬ್​ ನೇರಪ್ರಸಾರದಲ್ಲಿ ನೋಡಬಹುದು. ಬೆಳಗ್ಗೆ 9 ಗಂಟೆಗೆ … Continue reading LIVE| ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮೇನಿಯಾ! ಕ್ಷಣದ ಕ್ಷಣದ ಮಾಹಿತಿಗಾಗಿ ನೇರಪ್ರಸಾರ ವೀಕ್ಷಿಸಿ…