LIVE| ಬೆಂಗಳೂರಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್​ ಶೋ: ನೇರಪ್ರಸಾರ ಇಲ್ಲಿದೆ…

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಪ್ರಧಾನಿ ಮೋದಿ ಇಂದು ಬೆಂಗಳೂರಿನಲ್ಲಿ 26 ಕಿ.ಮೀ ಉದ್ದದ ಮೆಗಾ ರೋಡ್​ ಶೋ ನಡೆಸುತ್ತಿದ್ದಾರೆ. ಜೆಪಿ ನಗರದ ಸೋಮೇಶ್ವರ ಸಭಾಭವನದಿಂದ ರೋಡ್​ ಶೋ ಆರಂಭವಾಗಿದ್ದು, ಅದರ ನೇರಪ್ರಸಾರವನ್ನು ಈ ಕೆಳಗಿರುವ ದಿಗ್ವಿಜಯ ನ್ಯೂಸ್​ ಯೂಟ್ಯೂಬ್​ ಚಾನೆಲ್​ನಲ್ಲಿ ವೀಕ್ಷಣೆ ಮಾಡಬಹುದಾಗಿದೆ. ಜೆಪಿ ನಗರದ ಸೋಮೇಶ್ವರ ಭವನದಿಂದ ಮೋದಿ ಬೃಹತ್ ರೋಡ್ ಶೋ ಆರಂಭವಾಯಿತು. ತೆರೆದ ವಾಹನದಲ್ಲಿ ಏರಿರುವ ಪ್ರಧಾನಿ ಮೋದಿ ದಾರಿಯುದ್ದಕ್ಕೂ ಜನರತ್ತ ಕೈ … Continue reading LIVE| ಬೆಂಗಳೂರಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್​ ಶೋ: ನೇರಪ್ರಸಾರ ಇಲ್ಲಿದೆ…