More

    ಮಣಿಪುರ ಹಿಂಸಾಚಾರ: ಯಾವುದೇ ನಾಗರಿಕ ಸಮಾಜಕ್ಕೆ ಇದು ನಾಚಿಕೆಗೇಡಿನ ಸಂಗತಿ; ಪ್ರಧಾನಿ ಮೋದಿ ಬೇಸರ

    ನವದೆಹಲಿ: ಕಳೆದ ಎರಡು ತಿಂಗಳಿಂದ ನಡೆಯುತ್ತಿರುವ ಮಣಿಪುರ ಹಿಂಸಾಚಾರದ ಕುರಿತು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಹಲ್ಲುಜ್ಜುವಾಗ ಟೂತ್ ಬ್ರಶ್‌ನ್ನೇ ನುಂಗಿಬಿಟ್ಟ!; ಆಕಸ್ಮಿಕವಾಗಿ ನಡೆದ ಈ ಘಟನೆಯಿಂದೆ ಮುಂದೇನಾಯ್ತು?

    ಇಂದು ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ, “ಮಣಿಪುರದ ಹಿಂಸಾಚಾದ ಘಟನೆ ಕಂಡು ನನಗೆ ಅತೀವ ದುಃಖ ಉಂಟಾಗಿದೆ. ಯಾವುದೇ ನಾಗರಿಕ ಸಮಾಜಕ್ಕೆ ಇದು ನಾಚಿಕೆಗೇಡಿನ ಸಂಗತಿ. ತಪ್ಪಿತಸ್ಥರನ್ನು ಎಂದಿಗೂ ಬಿಡುವುದಿಲ್ಲ, ಘಟನೆಯ ಹಿಂದಿರುವವರನ್ನು ಖಂಡಿತ ಕ್ಷಮಿಸುವುದಿಲ್ಲ” ಎಂದು ಹೇಳಿದರು,(ಏಜೆನ್ಸೀಸ್).

    ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಮೃತ್ಯು

    ರಾಜ್ಯೋತ್ಸವ ರಸಪ್ರಶ್ನೆ - 21

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts