ಜಿ7 ಶೃಂಗಸಭೆ ಪ್ರವಾಸವನ್ನು ರದ್ದುಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ; ದೇಶದಲ್ಲಿ ಉಂಟಾಗಿರುವ ಕರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜಿ7 ಶೃಂಗಸಭೆ ಪ್ರವಾಸವನ್ನು ರದ್ದು ಮಾಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಜೂನ್ 11 ರಿಂದ 13 ರವರೆಗೆ ಇಂಗ್ಲೆಂಡ್ ನಲ್ಲಿ ಜಿ 7 ಶೃಂಗಸಭೆ ಆಯೋಜನೆಗೊಂಡಿತ್ತು. ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಭಾರತದ ಪ್ರಧಾನಿ ಸೇರಿದಂತೆ ದಕ್ಷಿಣ ಆಫ್ರಿಕಾ, ಸೌತ್ ಕೊರಿಯಾ, ಆಸ್ಟ್ರೇಲಿಯಾ ದೇಶಗಳ ಪ್ರಧಾನಿಗಳಿಗೆ ಆಹ್ವಾನ ನೀಡಿದ್ದರು. ಮೇ 8 ರಂದು ಪೋರ್ಚುಗಲ್ ನಲ್ಲಿ ನಡೆಯಬೇಕಿದ್ದ ಇಯು … Continue reading ಜಿ7 ಶೃಂಗಸಭೆ ಪ್ರವಾಸವನ್ನು ರದ್ದುಗೊಳಿಸಿದ ಪ್ರಧಾನಿ ನರೇಂದ್ರ ಮೋದಿ