ಸಂವಿಧಾನ ಬದಲಿಸುವ ಪ್ರಶ್ನೆಯೇ ಇಲ್ಲ: ಶೇ.90ರಷ್ಟು ಸನಾತನಿಗಳಿಂದಲೇ ಸಂವಿಧಾನ ರಚನೆಯಾಗಿದೆ!

ಪಾಟ್ನಾ: ಸನಾತನ ಧರ್ಮವನ್ನು ಟೀಕಿಸುವವರಿಗೆ ಗೊತ್ತಿರಲಿ, ಶೇ.90ರಷ್ಟು ಸನಾತನಿಗಳೇ ಸಂವಿಧಾನವನ್ನು ರಚಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ದೇವೇಗೌಡರಿಗೂ ತಟ್ಟಿದ ಎಚ್​ಡಿಕೆ ದಾರಿ ತಪ್ಪಿದ ಹೇಳಿಕೆ: ಕಾಂಗ್ರೆಸ್​ ಮಹಿಳಾ ಕಾರ್ಯಕರ್ತೆಯರ ಹೈಡ್ರಾಮಾ ಮೋದಿ ಅವರು ಮೂರನೇ ಬಾರಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕಲಿದೆ, ಸಂವಿಧಾನ ಬದಲಿಸಲಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಬಿಹಾರದ ಗಯಾದಲ್ಲಿ ನಡೆದ ಪ್ರತ್ಯುತ್ತರ ನೀಡಿದರು. ಭಾರತದ ಸಂವಿಧಾನವನ್ನು ರಚಿಸಿದ ಸಂವಿಧಾನ ಸಭೆಯಲ್ಲಿ ಶೇ.80, 90% ಜನರು … Continue reading ಸಂವಿಧಾನ ಬದಲಿಸುವ ಪ್ರಶ್ನೆಯೇ ಇಲ್ಲ: ಶೇ.90ರಷ್ಟು ಸನಾತನಿಗಳಿಂದಲೇ ಸಂವಿಧಾನ ರಚನೆಯಾಗಿದೆ!