ಬಂಡೀಪುರದಲ್ಲಿ ಮೋದಿ: ಗಮನ ಸೆಳೆದ ಸಫಾರಿ ಫೋಟೋಗಳು

ಚಾಮರಾಜನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬಂಡೀಪುರಕ್ಕೆ ಬಂದಿದ್ದು, ಅವರ ಸಫಾರಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಯವರಾದ ನರೇಂದ್ರ ಮೋದಿ ಅವರು ಇಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಭೇಟಿ ನೀಡಿದರು. ಬಂಡೀಪುರ ಬಳಿಯ ಮೇಲುಕಾಮನಹಳ್ಳಿಯ ಹೆಲಿಪ್ಯಾಡ್ ಗೆ ಬಂದಿಳಿದ ಬಳಿಕ ಪ್ರಧಾನಿಯವರು ರಸ್ತೆ ಮೂಲಕ ಬಂಡಿಪುರದ ಅರಣ್ಯ ಇಲಾಖೆಯ ಸ್ವಾಗತ ಕೇಂದ್ರಕ್ಕೆ ಆಗಮಿಸಿದರು.ಅಲ್ಲಿಯೇ ಇದ್ದ ಅರಣ್ಯ ಹುತಾತ್ಮರ … Continue reading ಬಂಡೀಪುರದಲ್ಲಿ ಮೋದಿ: ಗಮನ ಸೆಳೆದ ಸಫಾರಿ ಫೋಟೋಗಳು