ಚೀನಾ-ಭಾರತ ಸಂಘರ್ಷ: ಪ್ರಧಾನಿ ಅಧ್ಯಕ್ಷತೆಯಲ್ಲಿ ಮಹತ್ವದ ಸರ್ವಪಕ್ಷ ಸಭೆ

ನವದೆಹಲಿ: ಲಡಾಕ್ ಭಾಗದಲ್ಲಿ ಚೀನಾ-ಭಾರತ ಗಡಿ ಸಂಘರ್ಷದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರುವಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಿರುವ ಸಭೆಯಲ್ಲಿ 20 ಕ್ಕೂ ಹೆಚ್ಚು ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಎಎನ್​ಐ ವರದಿ ಮಾಡಿದೆ. ಇದಕ್ಕೂ ಮುನ್ನ ಜೂನ್ 17ರಂದು ಪಿಎಂಒ ಕಚೇರಿ ಟ್ವೀಟ್ ಮಾಡಿದ್ದು, ಭಾರತ-ಚೀನಾ ಗಡಿ ಭಾಗದ ಪರಿಸ್ಥಿತಿಯ ಕುರಿತು ಸರ್ವ ಪಕ್ಷಗಳ ನಾಯಕರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚರ್ಚಿಸುವುದಾಗಿ ಪ್ರಕಟಿಸಿತ್ತು. ವರ್ಚುವಲ್ ಸಭೆಯಲ್ಲಿ ಪ್ರಧಾನಿ ನರೇಂದ್ರ … Continue reading ಚೀನಾ-ಭಾರತ ಸಂಘರ್ಷ: ಪ್ರಧಾನಿ ಅಧ್ಯಕ್ಷತೆಯಲ್ಲಿ ಮಹತ್ವದ ಸರ್ವಪಕ್ಷ ಸಭೆ