ಗೃಹ, ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ…

ನವದೆಹಲಿ: ದೇಶದಲ್ಲಿ ಕರೊನಾ ಪರಿಸ್ಥಿತಿಯ ಅವಲೋಕನ ಮಾಡುವ ಸಲುವಾಗಿ ಇಂದು ಪ್ರಧಾನ ನರೇಂದ್ರ ಮೋದಿಯವರು ಕೇಂದ್ರ ಗೃಹ ಸಚಿವ ಅಮಿತ್​ ಷಾ, ಆರೋಗ್ಯ ಸಚಿವ ಡಾ. ಹರ್ಷವರ್ಧನ್​, ನೀತಿ ಆಯೋಗದ ಸದಸ್ಯರು, ಕ್ಯಾಬಿನೆಟ್ ಕಾರ್ಯದರ್ಶಿಗಳು ಹಾಗೂ ಮತ್ತಿತರ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಕರೊನಾ ನಿಯಂತ್ರಣಕ್ಕೆ ಶ್ರಮವಹಿಸುತ್ತಿರುವ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಅಲ್ಲಿನ ಸ್ಥಳೀಯ ಆಡಳಿತಗಳನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲ, ಉಳಿದ ರಾಜ್ಯಗಳಲ್ಲೂ ದೆಹಲಿ ಮಾದರಿಯ ಕ್ರಮಗಳನ್ನೇ ಅನುಸರಿಸಿಕೊಂಡು ಕೊವಿಡ್​-19 … Continue reading ಗೃಹ, ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ…