ಸಿಡ್ನಿಯಲ್ಲಿ ಪ್ರಧಾನಿ ಮೋದಿ; ಭಾರತ-ಆಸ್ಟ್ರೇಲಿಯಾ ಸಂಬಂಧ ಇನ್ನಷ್ಟು ಗಟ್ಟಿ

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸಲದಲಿರುವ ಭಾರತದ ಪ್ರಧಾನಿ ನರೇಂದ್ರ ಅವರಿಗೆ ಭರ್ಜರಿ ಸ್ವಾಗತ ದೊರೆತ್ತಿದ್ದು ಅಲ್ಲಿನ ಪಿಎಂ ಆಂಥೊನಿ ಆಲ್ಬನೀಸ್ ಅವರೊಂದಿಗೆ ಸಿಡ್ನಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಇನ್ನು ಸಿಡ್ನಿಯಲ್ಲಿ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಸಂಬಂಧವನ್ನು ಬಣ್ಣಿಸಿದ್ದಾರೆ. 3D ಎಂದು ಕರೆಯಲಾಗುತ್ತಿದೆ ಈ ಮೊದಲು ಭಾರತ ಹಾಗೂ ಆಸ್ಟ್ರೇಲಿಯ ಆನಡುವಿನ ಸಂಬಂಧವನ್ನು 3ಸಿ ಎಂದು ಕರೆಯಲಾಗುತ್ತಿತ್ತು. ಕ್ರಿಕೆಟ್​, ಕಾಮನ್​ವೆಲ್ತ್​, ಕರಿ ಎಂದು ಗುರುತಿಸಲಾಗುತ್ತಿತ್ತು. ಆದರೆ, ನಂತರದ ದಿನಗಳಲ್ಲಿ ಡೆಮಾಕ್ರಸಿ, ಡಯ್​ಪೋರಾ, … Continue reading ಸಿಡ್ನಿಯಲ್ಲಿ ಪ್ರಧಾನಿ ಮೋದಿ; ಭಾರತ-ಆಸ್ಟ್ರೇಲಿಯಾ ಸಂಬಂಧ ಇನ್ನಷ್ಟು ಗಟ್ಟಿ