ಈ ಬಾರಿ ರಕ್ಷಾ ಬಂಧನಕ್ಕೆ ಪ್ರಧಾನಿ ಮೋದಿ ಬಯಸಿರುವ ಉಡುಗೊರೆ ಏನು ಗೊತ್ತೇ?

ನವದೆಹಲಿ: ಕಳೆದ ಟೋಕಿಯೊ ಒಲಿಂಪಿಕ್ಸ್‌ಗೆ ಮುನ್ನ ಕ್ರೀಡಾಪಟುಗಳನ್ನು ಹುರಿದುಂಬಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಕ್ರೀಡಾಪಟುಗಳಿಗೂ ಮಂಗಳವಾರ ಶುಭಹಾರೈಸಿ, ಸ್ಫೂರ್ತಿದಾಯಕ ಮಾತುಗಳನ್ನು ಆಡಿದರು. ಈ ವೇಳೆ ಅವರು ತಮ್ಮ ತವರು ರಾಜ್ಯದ ಕ್ರೀಡಾಪಟು ಒಬ್ಬರಿಂದ ಈ ವರ್ಷದ ರಕ್ಷಾ ಬಂಧನ ಹಬ್ಬಕ್ಕೆ ವಿಶೇಷ ಉಡುಗೊರೆಯೊಂದನ್ನು ಕೇಳಿದ್ದು ವಿಶೇಷವಾಗಿತ್ತು. ಗುಜರಾತ್‌ನ 48 ವರ್ಷದ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ್ತಿ ಪಾರುಲ್ ದಲ್‌ಸುಖ್‌ಬಾಯಿ ಪಾರ್ಮರ್ ಅವರೊಂದಿಗೆ ಮಾತನಾಡುತ್ತ ಮೋದಿ, ‘ಈ ಬಾರಿ ರಕ್ಷಾ ಬಂಧನಕ್ಕೆ ನಿಮ್ಮ … Continue reading ಈ ಬಾರಿ ರಕ್ಷಾ ಬಂಧನಕ್ಕೆ ಪ್ರಧಾನಿ ಮೋದಿ ಬಯಸಿರುವ ಉಡುಗೊರೆ ಏನು ಗೊತ್ತೇ?