ಜಾರ್ಖಂಡ್‌ನಲ್ಲಿ ಪ್ರಧಾನಿ ಮೋದಿ, 35 ಸಾವಿರ ಕೋಟಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ!

ಜಾರ್ಖಂಡ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಜಾರ್ಖಂಡ್‌ನಲ್ಲಿ ಸುಮಾರು 35,700 ಕೋಟಿ ಮೊತ್ತದ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ:ಕುತೂಹಲ ಮೂಡಿಸಿದ ಭೇಟಿ: ಪ್ರಧಾನಿ ಮೋದಿ ಜತೆ ಮಮತಾ ಬ್ಯಾನರ್ಜಿ ಮಾತುಕತೆ! ಭಾರತದ ಸ್ವಾವಲಂಬನೆಯತ್ತ ಇಡುವ ದೊಡ್ಡ ಹೆಜ್ಜೆ ಇದಾಗಿದ್ದು, ವಿವಿಧ ಯೋಜನೆಗಳಲ್ಲಿ ಒಂದಾದ ಧನ್‌ಬಾದ್ ಜಿಲ್ಲೆಯ ಸಿಂದ್ರಿಯಲ್ಲಿ ಹಿಂದೂಸ್ತಾನ್ ಉರ್ವರಕ್ ಮತ್ತು ರಸಾಯನ್ ಲಿಮಿಟೆಡ್‌ನ ಬರೋಬ್ಬರಿ 8,900 ಕೋಟಿ ರಸಗೊಬ್ಬರ ಘಟಕವನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಸಿಂದ್ರಿ ರಸಗೊಬ್ಬರ ಕಾರ್ಖಾನೆಯ ಪುನರಾರಂಭವು … Continue reading ಜಾರ್ಖಂಡ್‌ನಲ್ಲಿ ಪ್ರಧಾನಿ ಮೋದಿ, 35 ಸಾವಿರ ಕೋಟಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ!