ಮನೆ ಮೇಲ್ಛಾವಣಿ ಉಚಿತ ವಿದ್ಯುತ್​ ಪ್ರಯೋಜನಾ ಪಡೆಯಲು pmsuryaghar.gov.in ಅರ್ಜಿ ಸಲ್ಲಿಸಿ

ನವದೆಹಲಿ: ಸೌರವಿದ್ಯುತ್ ಬಳಕೆಗೆ ಉತ್ತೇಜನ ನೀಡುವ ಉದ್ದೇಶ ಮತ್ತು ಸಾಮಾನ್ಯ ಜನರ ವಿದ್ಯುತ್ ಶುಲ್ಕ ಹೊರೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ‘ ಪ್ರಧಾನ ಮಂತ್ರಿ ಸೂರ್ಯ ಘರ್​: ಮುಫ್ತ್‌ ಬಿಜ್ಲಿ ಯೋಜನಾ’ ಆರಂಭಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಿಳಿಸಿದ್ದಾರೆ. ಇದನ್ನೂ ಓದಿ:SHOWCIALIST ಸಿದ್ದರಾಮಯ್ಯ ಮಸಾಜ್​ ಕುರ್ಚಿ ಬೆಲೆ 10 ಲಕ್ಷ ರೂ ಎಂದ ಬಿಜೆಪಿ!  ದೇಶದಾದ್ಯಂತ ಒಂದು ಕೋಟಿ ಮನೆಗಳಿಗೆ ತಿಂಗಳಿಗೆ ತಲಾ 300 ಯೂನಿಟ್ ಉಚಿತ ವಿದ್ಯುತ್ ನೀಡುವ ಗುರಿಯನ್ನು … Continue reading ಮನೆ ಮೇಲ್ಛಾವಣಿ ಉಚಿತ ವಿದ್ಯುತ್​ ಪ್ರಯೋಜನಾ ಪಡೆಯಲು pmsuryaghar.gov.in ಅರ್ಜಿ ಸಲ್ಲಿಸಿ