ಜಮ್ಮುವಿನಲ್ಲಿ 32,000 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ನರೇಂದ್ರ ಮೋದಿ ಚಾಲನೆ

ಜಮ್ಮು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಜಮ್ಮುವಿನಲ್ಲಿ 32,000 ಕೋಟಿ ರೂ.ಗಳ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ:ಮಿಸ್ಟರ್​ ಯತ್ನಾಳ್​ ನೀವು ಸಿಎಂ ಆಗ್ಬೇಕು ಅಂತಿದ್ರಿ! ಶಿಕ್ಷಣ, ಆರೋಗ್ಯ, ರೈಲು, ರಸ್ತೆ, ವಿಮಾನಯಾನ, ಪೆಟ್ರೋಲಿಯಂ, ನಾಗರಿಕ ಮೂಲಸೌಕರ್ಯ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಜಮ್ಮುವಿನಲ್ಲಿ ಮೊದಲ ಎಲೆಕ್ಟ್ರಿಕಲ್​ ರೈಲು ಮತ್ತು ಸಂಗಲ್ದನ್​ ನಿಲ್ದಾಣ ಮತ್ತು ಬಾರಾಮುಲ್ಲಾ ನಿಲ್ದಾಣದ ನಡುವಿನ ರೈಲು ಸೇವೆಗೆ … Continue reading ಜಮ್ಮುವಿನಲ್ಲಿ 32,000 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ನರೇಂದ್ರ ಮೋದಿ ಚಾಲನೆ