VIDEO| ಸಂಕಲ್ಪ ಸಪ್ತಾಹಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ನವದೆಹಲಿಯ ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪಂನಲ್ಲಿ ಸಂಕಲ್ಪ ಸಪ್ತಾಹಕ್ಕೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮವು 112 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 25ಕೋಟಿಗೂ ಅಧಿಕ ಜನರ ಜೀವನವನ್ನು ಬದಲಿಸಿದೆ ಎಂದು ಹೇಳಿದ್ದಾರೆ. ಮೂಲ ಮಟ್ಟದಲ್ಲಿ ಅಭಿವೃದ್ಧಿಗಾಗಿ ಸಂಪನ್ಮೂಲಗಳ ಅತ್ಯುತ್ತಮ ಬಳಕೆ, ಒಮ್ಮುಖ ಮತ್ತು ಸಾರ್ವಜನಿಕ ಸಹಭಾಗಿತ್ವದ ಪ್ರಾಮುಖ್ಯತೆಯನ್ನು ಪ್ರಧಾನ ಮಂತ್ರಿ ಒತ್ತಿ ಹೇಳಿದರು. ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮವು ದೇಶದ 112 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಜನರ ಜೀವನವನ್ನು ಬದಲಾಯಿಸಿದೆ. ಅವರ ಜೀವನದ ಗುಣಮಟ್ಟದಲ್ಲಿ ಬದಲಾವಣೆಯಾಗಿದೆ … Continue reading VIDEO| ಸಂಕಲ್ಪ ಸಪ್ತಾಹಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ