ಬ್ರಿಕ್ಸ್​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜೋಹಾನ್ಸ್​ಬರ್ಗ್​​ಗೆ ಹೊರಡುವ ಮುನ್ನ ಪ್ರಧಾನಿ ಮೋದಿ ಹೇಳಿದ್ದಿಷ್ಟು….

ನವದೆಹಲಿ: ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಬ್ರಿಕ್ಸ್​ 15ನೇ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಇಂದು ಬೆಳಗ್ಗೆ ಭಾರತದಿಂದ ಆಫ್ರಿಕಾಗೆ ತೆರಳಿದ್ದಾರೆ. ಇಂದಿನಿಂದ ಆಗಸ್ಟ್​ 24ರವರೆಗೆ ಶೃಂಗ ಸಭೆ ನಡೆಯಲಿದೆ. ಆಫ್ರಿಕಾಗೆ ಹೊರಡುವ ಮುನ್ನ ಪ್ರಧಾನಿ ಹೇಳಿಕೆ ನೀಡಿದ್ದು, ಜೋಹಾನ್ಸ್​ಬರ್ಗ್​ನಲ್ಲಿ ಉಪಸ್ಥಿತ ಇರಲಿರುವ ಕೆಲ ನಾಯಕರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲು ಮತ್ತು ಈ ಈವೆಂಟ್‌ನಲ್ಲಿ ಭಾಗವಹಿಸಲು ಆಹ್ವಾನಿಸಲಾದ ಹಲವಾರು ಅತಿಥಿ ದೇಶಗಳೊಂದಿಗೆ ಸಂವಹನ ನಡೆಸಲು ಎದುರು ನೋಡುತ್ತಿದ್ದೇನೆ ಎಂದು ಎಕ್ಷ್​ (ಟ್ವಿಟರ್​) … Continue reading ಬ್ರಿಕ್ಸ್​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜೋಹಾನ್ಸ್​ಬರ್ಗ್​​ಗೆ ಹೊರಡುವ ಮುನ್ನ ಪ್ರಧಾನಿ ಮೋದಿ ಹೇಳಿದ್ದಿಷ್ಟು….